ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 APRIL 2021
ಭದ್ರಾವತಿ ನಗರಸಭೆ ಮತ್ತು ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ನಿಗದಿಯಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
14 ದಿನ ಕರೋನ ಕರ್ಫ್ಯೂ ಘೋಷಣೆ ಹಿನ್ನೆಲೆ ಚುನಾವಣೆಗಳು ಮುಂದೂಡಿಕೆಯಾಗಲಿದೆ ಎಂಬ ಗೊಂದಲ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






