ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಪರೀಕ್ಷೆಗಳು ಮುಂದಕ್ಕೆ, ಮತ್ಯಾವಾಗ ನಡೆಯುತ್ತೆ ಎಗ್ಸಾಂ?

Published On : ಏಪ್ರಿಲ್ 27, 2021

Published By : ನಿತಿನ್‌ ಆರ್‌.ಕೈದೊಟ್ಲು 

ಬೆಂಗಳೂರು : ರಾಜ್ಯಾದ್ಯಂತ 14 ದಿನ ಕರೋನ ಕರ್ಫ್ಯೂ ಜಾರಿಯಾಗಿರುವ ಹಿನ್ನೆಲೆ ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಪರೀಕ್ಷೆಗಳನ್ನು ಮುಂದೂಡಲಾಗಿದೆ.

Covid 19 Vaccination Kan poster 1 1

ಈ ಕುರಿತು ಹೇಳಿಕೆ ನೀಡಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥನಾರಾಯಣ್, ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಕರೋನ ಕರ್ಫ್ಯೂ ಮುಗಿದ ಬಳಿಕ ಪರೀಕ್ಷೆಯ ದಿನಾಂಕ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.

ವಿಟಿಯು ಪರೀಕ್ಷೆ ಮುಂದೂಡಿಕೆ

ಈ ನಡುವೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಏಪ್ರಿಲ್ 27ರಿಂದ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತು ಮೌಲ್ಯಮಾಪನ ಕುಲಸಚಿವ ಪ್ರೊ. ಬಿ.ಇ.ರಂಗಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ – ಇವತ್ತು ರಾತ್ರಿಯಿಂದ ಸೆಮಿ ಲಾಕ್​ಡೌನ್​, ನಾಳೆಯಿಂದ ಯಾವ ಸೇವೆ ಇರುತ್ತೆ? ಯಾವುದಕ್ಕಿಲ್ಲ ಅವಕಾಶ? ಕಂಪ್ಲೀಟ್ ಡಿಟೇಲ್ಸ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 27, 2021

Leave a Comment