ಲಾಕ್​ಡೌನ್ ಮಾದರಿ ಕರ್ಫ್ಯೂ ಮೊದಲ ದಿನ ಹೇಗಿತ್ತು? ಇಲ್ಲಿದೆ ಗಾಂಧಿ ಬಜಾರ್ನ ಗ್ರೌಂಡ್ ರಿಪೋರ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 APRIL 2021

ಲಾಕ್‍ಡೌನ್ ಮಾದರಿ ಕರ್ಫ್ಯೂ ಶಿವಮೊಗ್ಗದಲ್ಲಿ ಮೊದಲ  ದಿನ ಯಶಸ್ವಿಯಾಗಿದೆ. ಅಗತ್ಯ ಸೇವೆ, ತುರ್ತು ಕಾರ್ಯ ನಿಮಿತ್ತ ಓಡಾಡುವವರು ಮಾತ್ರ ರಸ್ತೆಗಿಳಿದಿದ್ದರು. ಉಳಿದಂತೆ ಸುಖಾಸುಮ್ಮನೆ ಬಂದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

ಬೆಳಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿತ್ತು. ಆ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಅಂಗಡಿಗಳು, ಬೀದಿ ಬದಿ ವ್ಯಾಪಾರಿಗಳನ್ನು ಬಂದ್ ಮಾಡಿಸಿದರು.

ಪ್ರಮುಖ ವಾಣಿಜ್ಯ ಕೇಂದ್ರ ಗಾಂಧಿ ಬಜಾರ್‍ನಲ್ಲಿ ಹತ್ತು ಗಂಟೆ ಬಳಿಕ ಎಲ್ಲಾ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಲಾಯಿತು. ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment