ಭದ್ರಾವತಿ ನಗರಸಭೆ ಕಾಂಗ್ರೆಸ್ ಕೈಗೆ, ಜೆಡಿಎಸ್, ಬಿಜೆಪಿ ಗೆದ್ದಿದ್ದೆಷ್ಟು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 30 APRIL 2021

ತೀವ್ರ ಪ್ರತಿಷ್ಠೆ ಮತ್ತು ಕುತೂಹಲ ಕೆರಳಿಸಿದ್ದ ಭದ್ರಾವತಿ ನಗರಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಜೈತ್ರಯಾತ್ರೆ ಮುಂದುವರೆದಿದೆ.

Covid 19 Vaccination Kan poster 1 1

ನಗರಸಭೆಯ 35 ವಾರ್ಡ್​​ಗಳ ಪೈಕಿ 34ರಲ್ಲಿ ಚುನಾವಣೆ ನಡೆದಿತ್ತು. ಈ ಪೈಕಿ 18 ವಾರ್ಡ್​ನಲ್ಲಿ ಕಾಂಗ್ರೆಸ್, 11ರಲ್ಲಿ ಜೆಡಿಎಸ್, 4ರಲ್ಲಿ ಬಿಜೆಪಿ, ಒಂದು ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment