ಶಿವಮೊಗ್ಗ, ಸಾಗರದಲ್ಲಿ ಕರೋನ ಸ್ಪೋಟ, ಭದ್ರಾವತಿ, ಶಿಕಾರಿಪುರದಲ್ಲೂ ಕರೋನಾಘಾತ, ಜಿಲ್ಲೆಯಲ್ಲೆಷ್ಟು ಕೇಸ್ ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಶಿವಮೊಗ್ಗ ಲೈವ್.ಕಾಂ |  NEWS | 30 APRIL 2021

ಜಿಲ್ಲೆಯಲ್ಲಿ ಕಳೆದ ಎರಡು ದಿನದಿಂದ ಕರೋನ ಸೋಂಕಿತರ ಸಂಖ್ಯೆ ದುಪ್ಪಟ್ಟಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 846 ಮಂದಿಗೆ ಸೋಂಕು ತಗುಲಿದೆ.

ಶಿವಮೊಗ್ಗ ತಾಲೂಕಿನಲ್ಲಿ 252, ಭದ್ರಾವತಿಯಲ್ಲಿ 130, ಶಿಕಾರಿಪುರ 99, ತೀರ್ಥಹಳ್ಳಿ 55, ಸೊರಬ 79, ಹೊಸನಗರ 18, ಸಾಗರ 183, ಇತರೆ ಜಿಲ್ಲೆಯಿಂದ ಬಂದವರು 30 ಮಂದಿಗೆ ಸೋಂಕು ತಗುಲಿದೆ.

ಐನೂರು ಮಂದಿ ಗುಣಮುಖ

ಶಿವಮೊಗ್ಗ ಜಿಲ್ಲೆಯಾದ್ಯಂತ ಸದ್ಯ 2780 ಮಂದಿ ಕರೋನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. 1798 ಮಂದಿ ಹೋಂ ಐಸೊಲೇಷನ್‍ನಲ್ಲಿದ್ದಾರೆ. 459 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 17 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 333 ಮಂದಿ ಖಾಸಗಿ ಆಸ್ಪತ್ರೆಯಲ್ಲಿ, 173 ಮಂದಿ ಟ್ರಯೇಜ್‍ನಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಇನ್ನೊಂದೆಡೆ ಶಿವಮೊಗ್ಗದಲ್ಲಿ ಇವತ್ತು 505 ಮಂದಿ ಸೋಂಕಿನಿಂದ ಗುಣವಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಆರು ಮಂದಿ ಕರೋನದಿಂದ ಮೃತರಾಗಿದ್ದಾರೆ ಎಂದು ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿದೆ. ಇದರಿಂದ ಕೋವಿಡ್‍ ಕಾರಣಕ್ಕೆ ಈವರೆಗೂ ಮೃತರಾದವರ ಸಂಖ್ಯೆ 380ಕ್ಕೆ ಏರಿಕೆಯಾಗಿದೆ.

Covid 19 Vaccination Kan poster 1 1

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 30, 2021

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

Leave a Comment