ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 MAY 2021
ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಆವರಣಕ್ಕೂ ಕರೋನ ಕಾಲಿಟ್ಟಿದೆ. ಕ್ಯಾಂಪಸ್‍ನಲ್ಲಿ 28 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಪ್ರಾಧ್ಯಾಪಕರು ಮತ್ತು ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕ್ಯಾಂಪಸ್‍ಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಎಂ.ಕೆ.ನಾಯ್ಕೆ ಅವರು ಖಚಿತಪಡಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ, ಸಾಗರದಲ್ಲಿ ಕರೋನ ಸ್ಪೋಟ, ಭದ್ರಾವತಿ, ಶಿಕಾರಿಪುರದಲ್ಲೂ ಕರೋನಾಘಾತ, ಜಿಲ್ಲೆಯಲ್ಲೆಷ್ಟು ಕೇಸ್ ಗೊತ್ತಾ?
ವಿವಿ ಆವರಣವನ್ನು ಸೀಲ್ ಡೌನ್ ಮಾಡಲಾಗಿದೆ. ಆದರೆ ಅಗತ್ಯ ಸೇವೆಗಳ ವಿಭಾಗ ಮತ್ತು ಡೈರಿಯಲ್ಲಿ ಮಾತ್ರ ಕೆಲಸ ನಡೆಯುತ್ತಿದೆ.
ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲದಯ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಕ್ಲಾಸ್ ನಡೆಸಲಾಗುತ್ತಿದೆ.
ಇದನ್ನೂ ಓದಿ – ತೀರ್ಥಹಳ್ಳಿಯ ಎರಡು ಅಂಗಡಿಗಳ ಮೇಲೆ ದಿಢೀರ್ ದಾಳಿ, ಮಾಲೀಕರ ವಿರುದ್ಧ ಕೇಸ್, ಕಾರಣವೇನು?

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಊರಗಡೂರಿನ ಸಂಕೇತ್ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

- ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

About The Editor
ನಿತಿನ್ ಆರ್.ಕೈದೊಟ್ಲು
















