ಶಿವಮೊಗ್ಗ ಲೈವ್.ಕಾಂ | SHIMOGA NEWS | 1 MAY 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಕರೋನಾಗೆ ಆರು ಮಂದಿ ಸಾವನ್ನಪ್ಪಿದ್ದಾರೆ. ಇದರಿಂದ ಸಾವಿನ ಸಂಖ್ಯೆ ದಿನೆ ದಿನೆ ಹೆಚ್ಚಳವಾಗುತ್ತಿದೆ.
ಕರೋನದಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಈತನಕ ಮೃತರಾದವರ ಸಂಖ್ಯೆ 386ಕ್ಕೆ ಏರಿಕೆಯಾಗಿದೆ.
ದಾಖಲೆ ಪ್ರಮಾಣದಲ್ಲಿ ಗುಣಮುಖ
ಮತ್ತೊಂದೆಡೆ ಜಿಲ್ಲೆಯಲ್ಲಿ ಇವತ್ತು ದಾಖಲೆ ಪ್ರಮಾಣದ ಮಂದಿ ಸೋಂಕಿನಿಂದ ಗುಣವಾಗಿದ್ದಾರೆ. 610 ಮಂದಿ ಗುಣವಾಗಿದ್ದಾರೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ನಲ್ಲಿ ತಿಳಿಸಲಾಗಿದೆ.
ಸ್ವಲ್ಪ ತಗ್ಗಿತು ಸೋಂಕಿತರ ಪ್ರಮಾಣ
ಕಳೆದೆರಡು ದಿನ ಜಿಲ್ಲೆಯಲ್ಲಿ ಏರುಗತಿಯಲ್ಲಿದ್ದ ಸೋಂಕಿತರ ಸಂಖ್ಯೆ ಇವತ್ತು ಇಳಿಕೆ ಕಂಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 657 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 2827ಗೆ ಏರಿಕೆಯಾಗಿದೆ.
ಯಾವ್ಯಾವ ತಾಲೂಕಿನಲ್ಲಿ ಎಷ್ಟು ಕೇಸ್?
ಶಿವಮೊಗ್ಗ 244, ಭದ್ರಾವತಿ 75, ಶಿಕಾರಿಪುರ 33, ತೀರ್ಥಹಳ್ಳಿ 144, ಸೊರಬ 48, ಸಾಗರ 31, ಹೊಸನಗರ 67, ಹೊರ ಜಿಲ್ಲೆಯಿಂದ ಬಂದ 15 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ.
ನೀವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ ಕೆಳಗಿರುವ ಫೋಟದಲ್ಲಿನ ನಂಬರ್ಗೆ ಕರೆ ಮಾಡಿ, ಸುರಕ್ಷಿತವಾಗಿ ಲಸಿಕೆ ಪಡೆಯಿರಿ

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






