ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 MAY 2021
ಅನಗತ್ಯವಾಗಿ ರಸ್ತೆಗಿಳಿದ ವಾಹನಗಳನ್ನು ಸೀಜ್ ಮಾಡುವ ಪ್ರಕ್ರಿಯೆ ಮುಂದುವರೆದಿದೆ. ಶನಿವಾರ ಜಿಲ್ಲೆಯಾದ್ಯಂತ 153 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
143 ದ್ವಿಚಕ್ರ ವಾಹನ ಮತ್ತು 6 ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮತ್ತೊಂದೆಡೆ ಮೋಟರ್ ವೆಹಕಲ್ ಕಾಯ್ದೆ ಅಡಿ 180 ಪ್ರಕರಣಗಳನ್ನು ದಾಖಲು ಮಾಡಿಕೊಳ್ಳಲಾಗಿದೆ. 92,100 ರೂ. ದಂಡ ವಿಧಿಸಲಾಗಿದೆ. ಇನ್ನು, ದೊಡ್ಡಪೇಟೆ ಮತ್ತು ವಿನೋಬನಗರ ಠಾಣೆಗಳಲ್ಲಿ ಸಾಂಕ್ರಾಮಿಕ ಕಾಯಿಲೆ ಕಾಯ್ದೆ ಅಡಿ ತಲಾ ಒಂದು ಪ್ರಕರಣ ದಾಖಲಿಸಲಾಗಿದೆ.
ನೀವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ ಕೆಳಗಿರುವ ಫೋಟದಲ್ಲಿನ ನಂಬರ್‍ಗೆ ಕರೆ ಮಾಡಿ, ಸುರಕ್ಷಿತವಾಗಿ ಲಸಿಕೆ ಪಡೆಯಿರಿ

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















