ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 MAY 2021
ಸರ್ಕಾರ ನೂತನ ಮಾರ್ಗಸೂಚಿ ಪ್ರಕಟಿಸುತ್ತಿದ್ದಂತೆ ಶಿವಮೊಗ್ಗದ ನಗರದಲ್ಲಿ ಇವತ್ತು ಜನ ಸಂಚಾರ ಹೆಚ್ಚಾಗಿದೆ. ಕರೋನವನ್ನು ಲೆಕ್ಕಿಸದೆ ಜನರು ಬೀದಿಗಿಳಿದಿದ್ದಾರೆ.
ಮೀನು ಮಾರುಕಟ್ಟೆಯಲ್ಲಿ ಜನವೋ ಜನ
ಶಿವಮೊಗ್ಗದ ಮೀನು ಮಾರುಕಟ್ಟೆಯಲ್ಲಿ ಮೀನು ಖರೀದಿಗೆ ಜನ ಭಾರಿ ಸಂಖ್ಯೆಯಲ್ಲಿ ಸೇರಿದ್ದಾರೆ. ಕರೋನ ಆತಂಕವಿಲ್ಲದೆ ಸಾಮಾಜಿಕ ಅಂತರವನ್ನು ಲೆಕ್ಕಿಸದೆ ಮೀನು ಖರೀದಿಯಲ್ಲಿ ತೊಡಗಿದ್ದರು.
ದಿಢೀರ್ ದಾಳಿ ನಡೆಸಿದ ಪೊಲೀಸ್
ಮೀನು ಮಾರುಕಟ್ಟೆಗೆ ದಿಢೀರ್ ದಾಳಿ ನಡೆಸಿದ ಕೋಟೆ ಠಾಣೆ ಪೊಲೀಸರು, ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ಕೇಸ್ ದಾಖಲಿಸಿದ್ದಾರೆ. ಈ ನಡುವೆ ಮಹಾನಗರ ಪಾಲಿಕೆ ಅಧಿಕಾರಿಗಳು ಕೂಡ ಸಾಮಾಜಿಕ ಅಂತರ, ಮಾಸ್ಕ್ ಧರಿಸಿದವರಿಗೆ ದಂಡ ಹಾಕಿದರು.
ವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ ಕೆಳಗಿರುವ ಫೋಟದಲ್ಲಿನ ನಂಬರ್‍ಗೆ ಕರೆ ಮಾಡಿ, ಸುರಕ್ಷಿತವಾಗಿ ಲಸಿಕೆ ಪಡೆಯಿರಿ

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಊರಗಡೂರಿನ ಸಂಕೇತ್ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

- ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

About The Editor
ನಿತಿನ್ ಆರ್.ಕೈದೊಟ್ಲು
















