ಶಿವಮೊಗ್ಗ ನಗರದಲ್ಲಿ ಮತ್ತೆ ಫೀಲ್ಡಿಗಿಳಿದ ಪಾಲಿಕೆ, ಸ್ಯಾನಿಟೈಸೇಷನ್ ಶುರು, ಇವತ್ತು ಎಲ್ಲೆಲ್ಲಿ ಮಾಡಲಾಗ್ತಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 MAY 2021

ಶಿವಮೊಗ್ಗ ನಗರದ ಪ್ರಮುಖ ಕಡೆಗಳಲ್ಲಿ ಸ್ಯಾನಿಟೈಸೇಷನ್‍ ಮಾಡಲಾಗುತ್ತಿದೆ. ಮಹಾನಗರ ಪಾಲಿಕೆ ವತಿಯಿಂದ ಸ್ಯಾನಿಟೈಸ್ ಮಾಡಲಾಗುತ್ತಿದೆ.

ನಗರದ ಅಮೀರ್ ಅಹಮದ್ ಸರ್ಕಲ್‍ನಲ್ಲಿ ಸ್ಯಾನಿಟೈಸ್ ಮಾಡಲಾಯಿತು. ಬಳಿಕ ಬಿ.ಹೆಚ್‍.ರಸ್ತೆ, ನೆಹರೂ ರೋಡ್‍ನಲ್ಲಿ ಸ್ಯಾನಿಟೈಸ್‍ ಮಾಡಿಸಲಾಗುತ್ತಿದೆ.

ಸ್ಯಾನಿಟೈಸರ್ ತುಂಬಿರುವ ಟ್ಯಾಂಕ್‍ ಹೊತ್ತಿರುವ ವಾಹನದಲ್ಲಿ, ಪಿಪಿಇ ಕಿಟ್ ಧರಿಸಿರುವ ಪಾಲಿಕೆ ಸಿಬ್ಬಂದಿ ಸ್ಯಾನಿಟೈಸ್‍ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ.

ನೀವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ ಕೆಳಗಿರುವ ಫೋಟದಲ್ಲಿನ ನಂಬರ್‍ಗೆ ಕರೆ ಮಾಡಿ, ಸುರಕ್ಷಿತವಾಗಿ ಲಸಿಕೆ ಪಡೆಯಿರಿ

Covid 19 Vaccination Kan poster 1 1

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 2, 2021

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

Leave a Comment