ಶಿವಮೊಗ್ಗ ಲೈವ್.ಕಾಂ | SHIMOGA NEWS | 2 MAY 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಬ್ಯಾಂಕುಗಳು ಮತ್ತು ಇನ್ನಿತರೆ ಹಣಕಾಸು ಸಂಸ್ಥೆಗಳಲ್ಲಿನ ಸಾಲದ ಕಂತುಗಳನ್ನು ಮುಂದೂಡುವಂತೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಪ್ರವೀಣ್ ಕುಮಾರ್ ಜಿಲ್ಲಾಧಿಕಾರಿ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕರೋನ ಸಂಕಷ್ಟ ಕಾಲ, ಲಾಕ್ಡೌನ್ ಮತ್ತು ಕರ್ಫ್ಯೂಯಿಂದಾಗಿ ಜನರು ಕೆಲಸವಿಲ್ಲದೆ ಮನೆಯಲ್ಲಿ ಕೂರುವಂತಾಗಿದೆ. ದುಡಿಮೆ ಇಲ್ಲದಿದ್ದರೂ ಸಾಲದ ಕಂತುಗಳನ್ನು ಕಟ್ಟಬೇಕಾದ ಸಂಕಷ್ಟದ ಸ್ಥಿತಿಗೆ ಸಿಲುಕಿದ್ದಾರೆ.
ಬ್ಯಾಂಕು, ಹಣಕಾಸು ಸಂಸ್ಥೆಗಳಲ್ಲಿನ ಸಾಲದ ಕಂತುಗಳನ್ನು ಸರ್ಕಾರ ಮುಂದೂಡಬೇಕು ಎಂದು ಪ್ರವೀಣ್ ಕುಮಾರ್ ಆಗ್ರಹಿಸಿದ್ದಾರೆ.
ನೀವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ ಕೆಳಗಿರುವ ಫೋಟೊದಲ್ಲಿನ ನಂಬರ್‍ಗೆ ಕರೆ ಮಾಡಿ, ಸುರಕ್ಷಿತವಾಗಿ ಲಸಿಕೆ ಪಡೆಯಿರಿ

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






