ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 MAY 2021
ಸಿಡಿಲಿಗೆ ತೆಂಗಿನಮರವೊಂದಕ್ಕೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಸ್ಥಳೀಯರು ಆತಂಕಕ್ಕೀಡಾದರು.
ಸಂಜೆಯಿಂದ ಭಾರಿ ಗುಡುಗು, ಮಿಂಚು ಸಹಿತ ಮಳೆಯಾಗುತ್ತಿದೆ. ಈ ಸಂದರ್ಭ ಶಿವಮೊಗ್ಗದ ಗೋಪಿಶೆಟ್ಟಿಕೊಪ್ಪದ ಗಣೇಶ್ ಎಂಬುವವರ ತೋಟದಲ್ಲಿದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡಿದೆ.
ಜಿಲ್ಲೆಯ ವಿವಿಧೆಡೆ ಇವತ್ತು ಕೂಡ ಗುಡುಗು, ಗಾಳಿ ಸಹಿತ ಮಳೆಯಾಗಿದೆ. ಕಳೆದ ಮೂರ್ನಾಲ್ಕು ದಿನದಿಂದ ಸಂಜೆ ವೇಳೆಗೆ ಭಾರಿ ಮಳೆಯಾಗುತ್ತಿದೆ.
ನೀವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ ಕೆಳಗಿರುವ ಫೋಟೊದಲ್ಲಿನ ನಂಬರ್ಗೆ ಕರೆ ಮಾಡಿ, ಸುರಕ್ಷಿತವಾಗಿ ಲಸಿಕೆ ಪಡೆಯಿರಿ

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






