ಲಾಕ್ ಡೌನ್ ಕುರಿತು ಶಿವಮೊಗ್ಗದಲ್ಲಿ ಇವತ್ತು ಮಹತ್ವದ ಮೀಟಿಂಗ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 MAY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ರಾಜ್ಯಾದ್ಯಂತ ಸೋಮವಾರದಿಂದ ಲಾಕ್‍ಡೌನ್ ಜಾರಿಯಾಗಲಿದೆ. ಶಿವಮೊಗ್ಗದಲ್ಲಿ ಲಾಕ್‍ಡೌನ್ ಕುರಿತು ಇವತ್ತು ಮಹತ್ವದ ಮೀಟಿಂಗ್ ನಡೆಯಲಿದೆ. ಇದರಲ್ಲಿ ಲಾಕ್‍ಡೌನ್ ಸ್ವರೂಪದ ಬಗ್ಗೆ ಚರ್ಚೆಯಾಗಲಿದೆ.

ಇದನ್ನೂ ಓದಿ | ಶಿವಮೊಗ್ಗ, ಸಾಗರದಲ್ಲಿ ಅತಿ ಹೆಚ್ಚು ಕರೋನ ಕೇಸ್, ನೂರರ ಸನಿಹದಲ್ಲಿ ತೀರ್ಥಹಳ್ಳಿ, ಇವತ್ತೆಷ್ಟು ಮಂದಿಗೆ ಪಾಸಿಟಿವ್?

ಮೇ 9ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟ ಮತ್ತು ತಾಲೂಕು ಹಂತದ ವಿವಿಧ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಇದನ್ನೂ ಓದಿ | ಶಿವಮೊಗ್ಗ ಖಾಸಗಿ ಆಸ್ಪತ್ರೆಯಿಂದ ತಪ್ಪಿಸಿಕೊಂಡು ಭತ್ತದ ಗದ್ದೆಗೆ ಜಿಗಿದ ಕರೋನ ಸೋಂಕಿತ

ಇವತ್ತಿನ ಸಭೆಯಲ್ಲಿ ಲಾಕ್‍ಡೌನ್ ಸ್ವರೂಪದ ಕುರಿತು ಚರ್ಚೆಯಾಗಲಿದೆ. ಯಾವುದಕ್ಕೆ ಅವಕಾಶವಿದೆ, ಯಾವುದಕ್ಕೆ ಇರುವುದಿಲ್ಲ ಎಂಬುದರ ಕುರಿತು ಸಮಗ್ರವಾಗಿ ಚರ್ಚೆಯಾಗಲಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment