ದೆಹಲಿ | 20 ದಿನದಿಂದ ಮನವಿಯನ್ನು ಕಸದ ಬುಟ್ಟಿಗೆ ಹಾಕಿದ್ದರಿಂದ ಕರೋನ ವ್ಯಾಪಕ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

NATIONAL NEWS | 9 MAY 2021

ತೀವ್ರ ಸ್ವರೂಪದಲ್ಲಿ ಹರಡುತ್ತಿರುವ ಕರೋನ ಸೋಂಕನ್ನು ತಡೆಗಟ್ಟುವಲ್ಲಿ ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಆರೋಪಿಸಿದೆ.

ಕರೋನ ಎರಡನೆ ಅಲೆಯನ್ನು ನಿಯಂತ್ರಿಸುವಲ್ಲಿ  ಆರೋಗ್ಯ ಇಲಾಖೆಯು ನಿರುತ್ಸಾಹ ತೋರಿಸಿದೆ. ಶೀಘ್ರ ಸೂಕ್ತ ಕೈಗೊಳ್ಳಬೇಕು ಎಂದು ಐಎಂಎ ಆಗ್ರಹಿಸಿದೆ.

ಆರೋಗ್ಯ ಮೂಲ ಸೌಕರ್ಯ ಹೆಚ್ಚಿಸುವುದು ಮತ್ತು ಪೂರ್ವಯೋಜಿತ ರಾಷ್ಟ್ರೀಯ ಲಾಕ್‍ ಡೌನ್ ಘೋಷಿಸುವಂತೆ ಕಳೆದ 20 ದಿನದಿಂದ ಐಎಂಎ ಆಗ್ರಹಿಸುತ್ತಿದೆ. ಆದರೆ ಐಎಂಎ ಮನವಿಯನ್ನು ಕಸದ ಬುಟ್ಟಿಗೆ ಹಾಕಲಾಗಿದೆ. ಇದರ ಪರಿಣಮ ಕರೋನ ವ್ಯಾಪಕವಾಗಿ ಹರಡುತ್ತಿದೆ.

ಪ್ರತಿದಿನ ನಾಲ್ಕು ಲಕ್ಷಕ್ಕೂ ಅಧಿಕ ಸೋಂಕಿತರು ದಾಖಲಾಗುತ್ತಿದ್ದಾರೆ. ಗಂಭೀರ ಪ್ರಕರಣ ಸಂಖ್ಯೆ ಶೇ.40ಕ್ಕೆ ಹೆಚ್ಚಳವಾಗಿದೆ. ರಾತ್ರಿ ಕರ್ಫ್ಯೂನಿಂದ ಯಾವುದೆ ಪ್ರಯೋಜನವಾಗುತ್ತಿಲ್ಲ.  ಈ ಕುರಿತು ಇನ್ನಾದರೂ ಕೇಂದ್ರ ಆರೋಗ್ಯ ಇಲಾಖೆ ಕಠಿಣ ಕ್ರಮದತ್ತ ಯೋಚಿಸಬೇಕಿದೆ ಎಂದು ಐಎಂಎ ಆಗ್ರಹಿಸಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 9, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment