ಶಿವಮೊಗ್ಗದ ಫೋಟೊಗ್ರಾಫರ್ ಕ್ಲಿಕ್ಕಿಸಿದ ಫೋಟೊಗಳಿಗೆ ಅಂತಾರಾಷ್ಟ್ರೀಯ ಮನ್ನಣೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 MAY 2021 ➤ ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಅವರು ಕ್ಲಿಕ್ಕಿಸಿದ ಫೋಟೊಗಳು ಅಂತಾರಾಷ್ಟ್ರೀಯ ಛಾಯಚಿತ್ರ ಪ್ರದರ್ಶನಕ್ಕೆ ಆಯ್ಕೆಯಾಗಿವೆ.

ಸಿಪ್ರಸ್ ದೇಶದ ನಿಕೋಸಿಯಾ ನಗರದಲ್ಲಿ ನಡೆದ Oztan Ozatay Memorial Award  ಅಂತರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ  ಪ್ರದರ್ಶನಕ್ಕೆ ಆಯ್ಕೆಯಾಗಿವೆ.

ಶಿವಮೊಗ್ಗ ನಾಗರಾಜ್ ಅವರು ತೆಗೆದ ನಾಲ್ಕು ಫೋಟೊಗಳು ಪ್ರದರ್ಶನಕ್ಕೆ ಆಯ್ಕೆಯಾಗಿ, ಸರ್ಟಿಫಿಕೇಟ್ ದೊರೆತಿದೆ.

ಆಯ್ಕೆಯಾದ ಛಾಯಾಚಿತ್ರಗಳು ಇಲ್ಲಿವೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ಶಿವಮೊಗ್ಗ JNNCE ಕಾಲೇಜಿನಲ್ಲಿ ADMISSION ಶುರು
JNNCE College Admission 2026
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಶಿವಮೊಗ್ಗದಲ್ಲಿ ಇಂದು ಪಲ್ಸ್‌ ಪೋಲಿಯೋ ಲಸಿಕೆ ಅಭಿಯಾನ, ಜಿಲ್ಲೆಯಲ್ಲಿ ಎಷ್ಟು ಕೇಂದ್ರ ಸ್ಥಾಪಿಸಲಾಗಿದೆ?