ಶಿವಮೊಗ್ಗದಲ್ಲಿ ಕರೋನಾಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಲಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | HOLEHONNUR NEWS | 11 MAY 2021

ಕರೋನ ಸೋಂಕಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರು ಬಲಿಯಾಗಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸಲದೆ ಕೊನೆಯುಸಿರೆಳೆದಿದ್ದಾರೆ.

ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್ (40) ಮೃತರು. ಸೋಂಕು ತಗುಲಿದ್ದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಒಂದು ಮಗ, ಒಬ್ಬ  ಮಗಳು ಇದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment