BREAKING NEWS | ಶಿವಮೊಗ್ಗ ನಗರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್‌ಡೌನ್, ಮನೆಯಿಂದ ಹೊರಗೆ ಬರುವಂತೆಯೇ ಇಲ್ಲ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 MAY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕರೋನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್‌ಡೌನ್‌ಗೆ ಜಿಲ್ಲಾಡಳಿತ ನಿರ್ಧರಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಮೇ 13ರಿಂದ ಮೇ 16ರವೆಗೆ ಶಿವಮೊಗ್ಗ ನಗರಕ್ಕೆ ಸೀಮಿತವಾಗಿ ಲಾಕ್ ಡೌನ್ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಎನಿರುತ್ತೆ? ಏನಿರಲ್ಲ?

ಗುರುವಾದಿಂದ ಭಾನುವಾರದವರೆಗೆ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತದೆ. ಈ ಅವಧಿಯಲ್ಲಿ ಯಾವುದೆ ಖರೀದಿಗೆ ಅವಕಾಶ ಇಲ್ಲ. ಮೆಡಿಕಲ್ ಶಾಪ್ ಮಾತ್ರ ಓಪನ್ ಇರಲಿದೆ.

ಕೈಗಾರಿಕೆಗಳು ಸಂಪೂರ್ಣವಾಗಿ ಬಂದ್ ಮಾಡಲು ನಿರ್ಧರಿಸಲಾಗಿದೆ.

ಹೋಲ್‌ಸೇಲ್ ದಿನಸಿ, ಗಾಂಧಿ ಬಜಾರ್ ಪೂರ್ಣವಾಗಿ ಬಂದ್ ಮಾಡಲಾಗಿದೆ.

ಎಪಿಎಂಸಿಯನ್ನು ಕೂಡ ಬಂದ್ ಮಾಡಲು ನಿರ್ಧರಿಸಲಾಗಿದೆ.

ಹೊಟೇಲ್‌ನಲ್ಲಿ ಪಾರ್ಸಲ್‌ಗೆ ಮಾತ್ರ ಅನುಮತಿ ನೀಡಲಾಗಿದೆ.

ಬೆಂಗಳೂರು ಸೇರಿದಂತೆ ಹೊರ ಊರಿನಿಂದ ಬರಲು ಅವಕಾಶವಿಲ್ಲ.

ಸ್ಥಳೀಯವಾಗಿ ದಿನಸಿ, ತರಕಾರಿ ಅಂಗಡಿಗಳಿರುತ್ತವೆ.

ವಾಹನಗಳ ಬಳಕೆಯನ್ನೂ ಸಂಪೂರ್ಣವಾಗಿ ನಿಷೇಧಸಲಾಗಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment