ಶಿವಮೊಗ್ಗ ಲೈವ್.ಕಾಂ | SHIMOGA NEWS | 11 MAY 2021
ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಆರ್ಭಟ ಮುಂದುವರೆದಿದೆ. ಇವತ್ತು ಒಂದೂವರೆ ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ.
ಜಿಲ್ಲೆಯಲ್ಲಿ 1596 ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಈ ನಡುವೆ ಹತ್ತು ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಶಿವಮೊಗ್ಗ ತಾಲೂಕಿನಲ್ಲಿ 484 ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯಲ್ಲಿ 290, ಶಿಕಾರಿಪುರದಲ್ಲಿ 158, ತೀರ್ಥಹಳ್ಳಿಯಲ್ಲಿ 123, ಸೊರಬದಲ್ಲಿ 144, ಸಾಗರದಲ್ಲಿ 260, ಹೊಸನಗರ 95, ಇತರೆ ಜಿಲ್ಲೆಯಿಂದ ಬಂದಿರುವ 42 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಜಿಲ್ಲೆಯಲ್ಲಿ ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಆಕ್ಟಿವ್ ಪ್ರಕರಣಗಳ ಸಂಖ್ಯೆ 6044ಕ್ಕೆ ಏರಿಕೆಯಾಗಿದೆ.
ಇನ್ನು, ಶಿವಮೊಗ್ಗ ಜಿಲ್ಲೆಯಾದ್ಯಂತ 915 ಮಂದಿ ಕರೋನದಿಂದ ಗುಣವಾಗಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು