ರಂಜಾನ್, ಅಕ್ಷಯ ತೃತೀಯ ಇರೋದರಿಂದ ಶಿವಮೊಗ್ಗ ಸಿಟಿಯಲ್ಲಿ ಲಾಕ್ ಡೌನ್ ಮಾಡಿದ್ರಾ? ವಿವಾದಕ್ಕೀಡಾಯ್ತಾ ನಿರ್ಧಾರ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MAY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದಲ್ಲಿ ನಾಲ್ಕು ದಿನ ಕಠಿಣ ಲಾಕ್ ಡೌನ್ ನಿರ್ಧಾರ ಹಲವರ ವಿರೋಧಕ್ಕೆ ಕಾರಣವಾಗಿದೆ. ಅಲ್ಲದೆ ವಿವಾದದ ಸ್ವರೂಪವನ್ನು ಪಡೆಯುತ್ತಿದೆ.

ರಂಜಾನ್‍ ಮತ್ತು ಅಕ್ಷಯ ತೃತೀಯ ಹಬ್ಬಗಳು ಇರುವ ಕಾರಣಕ್ಕೆ ಲಾಕ್ ಡೌನ್ ಘೋಷಣೆ ಮಾಡಿರುವ ಸಾದ್ಯತೆ ಇದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ತೀವ್ರ ಚರ್ಚೆಯಾಗುತ್ತಿದೆ.

ಕಾಂಗ್ರೆಸ್‍ನಿಂದ ತೀವ್ರ ವಿರೋಧ

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಲ್ಕು ದಿನ ಕಠಿಣ ಲಾಕ್ ಡೌನ್ ಹಿಂದೆ ರಂಜಾನ್ ಹಬ್ಬ ಮತ್ತು ಅಕ್ಷಯ ತೃತೀಯಕ್ಕೆ ಸಮಸ್ಯೆ ಮಾಡುವ ಯೋಚನೆ ಇದ್ದಂತಿದೆ. ಸಚಿವ ಈಶ್ವರಪ್ಪ ಅವರು ವಿಜ್ಞ ಸಂತೋಷಿಯಾಗಿದ್ದಾರೆ. ಅವರೊಬ್ಬರಗೆ ಪೊಲೀಸ್ ಭದ್ರತೆಯಲ್ಲಿ ಕಾರಿನಲ್ಲಿ ನಗರ ಸುತ್ತುವಂತಹ ಯೋಚನೆ ಇದ್ದಂತಿದೆ ಎಂದು ಆರೋಪಿಸಿದರು.

ಹಬ್ಬಗಳಿಗೆ ಯಾವುದೆ ತೊಂದರೆಯಿಲ್ಲ

ಈ ನಡುವೆ ಲಾಕ್‍ ಡೌನ್ ವಿಚಾರ ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಲಾಕ್‍ ಡೌನ್ ಇದ್ದರೂ ಹಬ್ಬಗಳಿಗೆ ತೊಂದರೆ ಮಾಡುವುದಿಲ್ಲ. ಹಬ್ಬಗಳ ಖರೀದಿಗೆ ಅವಕಾಶ ನೀಡುತ್ತೇವೆ. ಇದಕ್ಕೆ ಯಾವುದೆ ಅಡ್ಡಿ ಉಂಟು ಮಾಡುವುದಿಲ್ಲ ಎಂದರು.

ಇದನ್ನೂ ಓದಿ | ಶಿವಮೊಗ್ಗ ನಗರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್‌ಡೌನ್, ಮನೆಯಿಂದ ಹೊರಗೆ ಬರುವಂತೆಯೇ ಇಲ್ಲ

ಶಾಸಕರ ಆರೋಪವೇನು? ಸಚಿವರು ಹೇಳಿದ್ದೇನು? ವಿಡಿಯೋ ವರದಿ ಇಲ್ಲಿದೆ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment