ರೆಡ್ ಅಲರ್ಟ್ ಬೆನ್ನಿಗೆ ತುಂಗಾ ಜಲಾಶಯದಿಂದಲೂ ಮುನ್ನೆಚ್ಚರಿಕೆ ಪ್ರಕಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 MAY 2021

ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಇದರ ಬೆನ್ನಿಗೆ ತುಂಗಾ ಜಲಾಶಯ ಭರ್ತಿಯಾಗುವ ಸಂಭವವಿದ್ದು, ಯಾವುದೆ ಸಂದರ್ಭದಲ್ಲಿ ನೀರು ಹೊರಬಿಡುವ ಸಾದ್ಯತೆ ಇದೆ ಎಂದು ಕರ್ನಾಟಕ ನೀರಾವರಿ ನಿಗಮ ಮುನ್ನೆಚ್ಚರಿಕೆ ನೀಡಿದೆ.

ಜಲಾಶಯದ ಗರಿಷ್ಠ ಮಟ್ಟ 588.24 ಮೀ. ಆಗಿದ್ದು, ಇವತ್ತು 588.02 ಮೀಟರ್‍ನಷ್ಟು ನೀರು ಭರ್ತಿಯಾಗಿದೆ. ಮಳೆ ಹೆಚ್ಚಾದರೆ ಜಲಾಶಯದ ಒಳ ಹರಿವು ಹೆಚ್ಚಾಗಬಹುದು. ಹಾಗಾಗಿ ಯಾವುದೆ ಕ್ಷಣದಲ್ಲಿ ಜಲಾಶಯದಿಂದ ಹೊರ ಬೀಡಬೇಕಾಗುತ್ತದೆ.

ನದಿ ಪಾತ್ರದಲ್ಲಿ ಇರುವ ಜನರು ಮುನ್ನೆಚ್ಚರಿಕೆ ವಹಿಸಬೇಕು. ತಗ್ಗು ಪ್ರದೇಶದಲ್ಲಿ ವಾಸಿವವರು ಎತ್ತರದ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ನೀರಾವರಿ ನಿಗಮದ ತುಂಗಾ ಮೇಲ್ದಂಡೆ ಯೋಜನಾ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 14, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment