ದೆಹಲಿಯಲ್ಲಿ ಆಕ್ಸಿಜನ್ ಮ್ಯಾನ್, ಭದ್ರಾವತಿ ಮೂಲದ ಯುವ ಕಾಂಗ್ರೆಸ್ ಮುಖಂಡನ ವಿಚಾರಣೆ, ಶಿವಮೊಗ್ಗದಲ್ಲಿ ಖಂಡನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 MAY 2021

ದೆಹಲಿಯಲ್ಲಿ ಆಕ್ಸಿಜನ್ ಮ್ಯಾನ್ ಎಂದು ಖ್ಯಾತರಾಗಿರುವ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ,  ಭದ್ರಾವತಿ ಮೂಲದ ಶ್ರೀನಿವಾಸ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದರು. ಇದನ್ನು ಖಂಡಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಕಪ್ಪು ಬಟ್ಟೆ ಪ್ರದರ್ಶನ ಮಾಡಿ, ಮೌನ ಪ್ರತಿಭಟನೆ ನಡೆಸಲಾಯಿತು.

ಕರೋನ ತಡೆಗೆ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ನ್ಯಾಯಾಲಯಗಳೆ ಇದನ್ನು ಹೇಳುತ್ತಿವೆ. ಇಂತಹ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಅವರು ಕರೋನ ಸೋಂಕಿತರಿಗೆ ನೆರವು ನೀಡುತ್ತಿದ್ದಾರೆ. ಇದನ್ನು ಸಹಿಸಲಾಗದೆ ದೆಹಲಿ ಪೊಲೀಸರನ್ನು ಮುಂದೆ ಬಿಟ್ಟು, ವಿಚಾರಣೆ ನಡೆಲಾಗುತ್ತಿದೆ. ಇದು ಖಂಡನೀಯ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೂ ಮೊದಲು, ಪೊಲೀಸರು ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಪ್ರತಿಭಟನಾಕಾರರನ್ನು ತಡೆದರು. ಅದರೆ ಘೋಷಣೆ ಕೂಗುವುದಿಲ್ಲ, ಮೆರವಣಿಗೆ ನಡೆಸುವುದಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ತಿಳಿಸಿದರು. ಕೊನೆಗೆ ಮೌನ ಪ್ರತಿಭಟನೆಗೆ ಅವಕಾಶ ಕಲ್ಪಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್, ಕಾರ್ಪೊರೇಟರ್ ರಮೇಶ್ ಹೆಗ್ಡೆ, ಯುವ ಕಾಂಗ್ರೆಸ್ ಮುಖಂಡರಾದ ಚೇತನ್ ಗೌಡ, ಮಧುಸೂದನ್, ದೀಪಕ್ ಸಿಂಗ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 15, 2021

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment