ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಚುರುಕು, ಸಂಸದರ ನೇತೃತ್ವದ ತಂಡದಿಂದ ಪರಿಶೀಲನೆ, ಕೆಲಸ ಎಷ್ಟಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 MAY 2021

ಶಿವಮೊಗ್ಗ ವಿಮಾನ ನಿಲ್ದಾಣದ ಶೇ.50ರಷ್ಟು ಕೆಲಸ ಮುಗಿದಿದೆ. ಇನ್ನು ಎಂಟರಿಂದ ಒಂಭತ್ತು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದರು.

ಸೋಗಾನೆಯಲ್ಲಿ ವಿಮಾನ ನಿಲ್ದಾಣದ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಸಂಸದ ರಾಘವೇಂದ್ರ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರೀಕ್ಷೆಗೂ ಮೀರಿದ ವೇಗದಲ್ಲಿ ಕಾಮಗಾರಿ ನಡೆಯುತ್ತಿದೆ ಎಂದರು.

ರನ್ ವೇ ಕಾಮಗಾರಿ ಬಿರುಸಿನಿಂದ ನಡೆಯುತ್ತಿದೆ. ಇನ್ನು ಏಳೆಂಟು ತಿಂಗಳಲ್ಲಿ ರನ್ ವೇ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.

ಮಳೆಗಾಲದಲ್ಲೂ ನಿಲ್ಲಲ್ಲ ಕೆಲಸ

ಮಳೆಗಾಲದಿಂದ ಕೆಲಸ ವಿಳಂಬವಾಗುವ ಸದ್ಯತೆ ಇದೆ. ಆದರೆ ಮಳೆಯನ್ನು ಲೆಕ್ಕಿಸದೆ ಕಾಮಗಾರಿ ಮುಂದುವರೆಯಲಿದೆ. ದೊಡ್ಡ ಏರ್ ಬಸ್ ಮತ್ತು ರಾತ್ರಿ ವೇಳೆ ಲ್ಯಾಂಡಿಂಗ್‍ಗೆ ಪೂರ್ಣ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಮಧ್ಯ ಕರ್ನಾಟಕಕ್ಕೆ ಅನುಕೂಲ

ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ಸುಸಜ್ಜಿತ ವಿಮಾನ ನಿಲ್ದಾಣದಿಂದಾಗಿ ಮಧ್ಯ ಕರ್ನಾಟಕ ಭಾಗಕ್ಕೆ ತುಂಬಾ ಅನುಕೂಲವಾಗಲಿದೆ. ಕೈಗಾರಿಕೆಗಳ ಬೆಳವಣಿಗೆಗೆ ಸಹಕಾರಿಯಾಲಿದೆ. ಕಾಮಗಾರಿಗೆ ಯಾವುದೆ ಹಣಕಾಸು ತೊಂದರೆ ಇಲ್ಲ  ಎಂದರು.

ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಸಣ್ಣ ಕೈಗಾರಿಕೆಗಳ ಉಪಾಧ್ಯಕ್ಷ ದತ್ತಾತ್ರಿ, ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿ ಪ್ರಕಾಶ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಮೇಯರ್ ಸುನೀತಾ ಅಣ್ಣಪ್ಪ, ಬಿಜೆಪಿ ನಗರಾಧ್ಯಕ್ಷ ಜಗದೀಶ್ ಸೇರಿದಂತೆ ಹಲವರು ಇದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 15, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment