ತಗ್ಗುತ್ತಿಲ್ಲ ಕರೋನ ಸೋಂಕಿತರ ಸಾವು, ಶಿವಮೊಗ್ಗ, ಭದ್ರಾವತಿ, ಶಿಕಾರಿಪುರದಲ್ಲೇ ಪಾಸಿಟಿವ್ ಕೇಸ್ಗಳು ಹೆಚ್ಚು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 MAY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಅಬ್ಬರ ತಗ್ಗಿದೆ. ಆದರೆ ಸೋಂಕಿತರು ಮೃತರಾಗುವ ಸಂಖ್ಯೆ ಹೆಚ್ಚುತ್ತಲೇ ಇದೆ. ಜಿಲ್ಲೆಯಲ್ಲಿ ಇವತ್ತು 15 ಸೋಂಕಿತರು ಸಾವನ್ನಪ್ಪಿದ್ದಾರೆ.

ಜಿಲ್ಲೆಯಲ್ಲಿ ಇವತ್ತು 775 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನ 330, ಭದ್ರಾವತಿ 164, ಶಿಕಾರಿಪುರದಲ್ಲಿ 125 ಮಂದಿಗೆ ಸೋಂಕು ತಗುಲಿದೆ.

ತೀರ್ಥಹಳ್ಳಿಯಲ್ಲಿ 13, ಸೊರಬದಲ್ಲಿ 37, ಸಾಗರದಲ್ಲಿ 31, ಹೊಸನಗರ 38, ಇತರೆ ಜಿಲ್ಲೆಯಿಂದ ಬಂದಿರುವ 37 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ.

ಇನ್ನು, ಇವತ್ತು 647 ಮಂದಿ ಕರೋನದಿಂದ ಗುಣವಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6956ಕ್ಕೆ ತಲುಪಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment