ಶಿವಮೊಗ್ಗದ ಮಂಡ್ಲಿಯಲ್ಲಿ ರಸ್ತೆ ಪಕ್ಕದ ಅಂಗಡಿಗೆ ನುಗ್ಗಿದ ಲಾರಿ, ಸಣ್ಣದೊಂದು ಗಾಯವಾಗದಿದ್ದರೂ ಚಾಲಕ ಸಾವು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MAY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸಿಮೆಂಟ್ ಚೀಲಗಳನ್ನು ತುಂಬಿಕೊಂಡು ತೆರಳುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಅಂಗಡಿಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಚಾಲಕ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.

ಶಿವಮೊಗ್ಗದ ಮಂಡ್ಲಿಯ ಕೆ.ಆರ್‍.ವಾಟರ್‍ ವರ್ಕ್ಸ್‍ ಬಳಿ ಘಟನೆ ಸಂಭವಿಸಿದೆ. ತುಮಕೂರು ಜಿಲ್ಲೆಯ ತುರುವೇಕೆರೆಯ ಚಾಲಕ ರಾಜು (52) ಮೃತರಾಗಿದ್ದಾರೆ.

ಚಾಲಕನ ದೇಹದ ಮೇಲೆ ಯಾವುದೆ ಗಾಯದ ಗುರುತುಗಳಿಲ್ಲ. ಹಾಗಾಗಿ ಹೃದಯಾಘಾತದಿಂತ ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ನಿಖರ ಮಾಹಿತಿ ತಿಳಿಯಲಿದೆ.

ಮಂಡಗದ್ದೆ ಸಿಮೆಂಟ್ ತುಂಬಿಕೊಂಡು ತೆರಳುತ್ತಿತ್ತು. ಈ ವೇಳೆ ಘಟನೆ ಸಂಭವಿಸಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment