ಪ್ಯಾಕೇಜ್ ಹೆಸರಲ್ಲಿ ಮೂಗಿಗೆ ತುಪ್ಪ, ಕೋವಿಡ್​​ನಿಂದ ಮೃತರಾದವರ ತಪ್ಪು ಲೆಕ್ಕ, ಅಧಿಕಾರ ಬಿಡುವಂತೆ ಕಾಂಗ್ರೆಸ್ ಆಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

184878737 1120867021726540 930985356822368649 n.jpg? nc cat=110&ccb=1 3& nc sid=730e14& nc ohc=32KDutqBAacAX YI1tz& nc ht=scontent.fblr20 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 MAY 2021

ರಾಜ್ಯ ಸರ್ಕಾರ ಘೋಷಿಸಿರುವ ಪ್ಯಾಕೇಜ್ ಮೂಗಿಗೆ ತುಪ್ಪ ಸವರುವ ಕೆಲಸವೆ ಹೊರತು, ಇದರಿಂದ ಯಾವುದೆ ಪ್ರಯೋಜನವಿಲ್ಲ. ವಿರೋಧ ಪಕ್ಷಗಳ ಒತ್ತಾಯಕ್ಕೆ ಮಣಿದು ಪ್ಯಾಕೇಜ್ ಘೋಷಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್‍.ಎಸ್.ಸುಂದರೇಶ್‍, ಕರೋನದಿಂದ ಸುಮಾರು 55 ಲಕ್ಷ ಕುಟುಂಬಗಳು ಸಮಸ್ಯೆಗೀಡಾಗಿವೆ. ರಾಜ್ಯ ಸರ್ಕಾರ ಕೇವಲ 2.5 ಲಕ್ಷ ಕುಟುಂಬಕ್ಕಷ್ಟೆ ಪ್ಯಾಕೇಜ್ ಘೋಷಿಸಿದೆ ಎಂದು ಆರೋಪಿಸಿದರು.

ಪ್ಯಾಕೇಜ್ ಘೋಷಣೆ ಮೂಗಿಗೆ ತುಪ್ಪ ಸವರುವ ಕೆಲಸವಾಗಿದೆ. ಇದರಿಂದ ಯಾವುದೆ ಪ್ರಯೋಜನವಿಲ್ಲ. ಹಲವು ದುಡಿಯುವ ವರ್ಗಗಳನ್ನು ಪ್ಯಾಕೇಜ್‍ನಿಂದ ಕೈಬಿಡಲಾಗಿದೆ. ಚಾಲಕರು, ಹೊಟೇಲ್ ಮಾಲೀಕರು, ಕೆಲಸಗಾರರು, ಸಿನಿಮಾ, ಕಿರುತೆರೆ ಸಿಬ್ಬಂದಿ, ಅಂಗನವಾಡಿ ಆಶಾ ಕಾರ್ಯಕರ್ತೆಯರು ಸೇರಿದಂತೆ ಹತ್ತಾರು ದುಡಿಯುವ ವರ್ಗಗಳನ್ನು ಕೈಬಿಡಲಾಗಿದೆ ಎಂದು ಸುಂದರೇಶ್ ಆರೋಪಿಸಿದರು.

ರಾಜ್ಯಾದ್ಯಂತ 1.26 ಕೋಟಿ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿವೆ. ಅವುಗಳಿಗೆ ಕನಿಷ್ಠ 10 ಸಾವಿರ ರೂ. ಘೋಷಿಸಬೇಕಿತ್ತು. ಕೋವಿಡ್‍ನಿಂದ ಮೃತಪಟ್ಟ ಕುಟುಂಬದವರಿಗೆ ಪರಿಹಾರ ಘೋಷಿಸಿಲ್ಲ. ಬ್ಯಾಂಕ್ ಖಾತೆ ಹೊಂದಿರದ ಚಿಂದಿ ಆಯುವವರು, ಖಾಸಗಿ ಬಸ್ ಚಾಲಕರು, ಕಂಡಕ್ಟರ್‍ಗಳು ಮತ್ತು ಇತರೆ ಶ್ರಮಿಕ ವರ್ಗದವರಿಗೂ ಯಾವುದೆ ಪರಿಹಾರ ಸಿಕ್ಕಿಲ್ಲ ಎಂದರು.

ಬೋಗಸ್ ಅಂಕಿ ಸಂಖ್ಯೆ ಕೊಡ್ತಿದ್ದಾರೆ

ಎರಡನೆ ಅಲೆ ಅತಿ ವೇಗವಾಗಿ ಹರಡುತ್ತಿದೆ. ಸಾವು, ನೋವಿಗೆ ಲೆಕ್ಕವೆ ಇಲ್ಲದಂತಾಗಿದೆ. ಇಂತಹ ಪರಿಸ್ಥಿತಿಯಲ್ಲೂ ಸಾವುಗಳ ಸಂಖ್ಯೆಯನ್ನು ಮುಚ್ಚಿಡಲಾಗುತ್ತಿದೆ. ಬೋಗಸ್ ಹೇಳಿಕೆ ಮತ್ತು ಅಂಕಿ ಅಂಶಗಳನ್ನು ನೀಡಲಾಗುತ್ತಿದೆ. ಈ ಮೂಲಕ ರಾಜ್ಯ ಸರ್ಕಾರ ದಿಕ್ಕು ತಪ್ಪಿಸುತ್ತಿದೆ ಎಂದರು.

ಕರೋನ ನಿಯಂತ್ರಣಕ್ಕೆ ತರುವಲ್ಲಿ ವಿಫಲವಾದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೂಡಲೆ ಅಧಿಕಾರ ಬಿಟ್ಟು ತೊಲಗಬೇಕು ಎಂದು ಅವರು ಆಗ್ರಹಿಸಿದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 20, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment