ಶಿವಮೊಗ್ಗ, ಭದ್ರಾವತಿಯಲ್ಲಿ ಇನ್ನೂರರ ಮೇಲೆ ಪಾಸಿಟಿವ್, ಸಾಗರ, ಹೊಸನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 MAY 2021 ➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಸೋಂಕಿತರಿಗಿಂತ ಹೆಚ್ಚು ಸಂಖ್ಯೆಯ ಮಂದಿ ಗುಣವಾಗಿದ್ದಾರೆ. ಆದರೆ ಸಾವಿನ ಸಂಖ್ಯೆ ಮಾತ್ರ ತಗ್ಗುತ್ತಿಲ್ಲ.

ಜಿಲ್ಲೆಯಲ್ಲಿ ಇವತ್ತು 922 ಮಂದಿ ಕರೋನದಿಂದ ಗುಣವಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು, ಇವತ್ತು 17 ಮಂದಿ ಕರೋನಾಗೆ ಬಲಿಯಾಗಿದ್ದಾರೆ. ಇದರಿಂದ ಸಾವಿನ ಸಂಖ್ಯೆ  652 ಏರಿಕೆಯಾಗಿದೆ.

ಮತ್ತೊಂದಡೆ 881 ಮಂದಿಗೆ ಇವತ್ತು ಕರೋನ ಪಾಸಿಟಿವ್ ಬಂದಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 221, ಭದ್ರಾವತಿಯಲ್ಲಿ 207, ತೀರ್ಥಹಳ್ಳಿ 64, ಶಿಕಾರಿಪುರ 49, ಸಾಗರ 143, ಹೊಸನಗರ 75, ಸೊರಬದಲ್ಲಿ 91, ಇತರೆ ಜಿಲ್ಲೆಯಿಂದ ಬಂದಿರುವ 31 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಕೊಡಚಾದ್ರಿ ಟ್ರೆಕ್ಕಿಂಗ್‌: ಹೃದಯಾಘಾತದಿಂದ ಸಿನಿಮಾ ನಿರ್ಮಾಪಕನ ಪುತ್ರ ಸಾವು