ಹೊಸನಗರದಲ್ಲಿ ಪಿಡಿಒಗೆ ಸಂಕಷ್ಟ ತಂದ ಮದುವೆ ಮನೆ ಬಾಡೂಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

184878737 1120867021726540 930985356822368649 n.jpg? nc cat=110&ccb=1 3& nc sid=730e14& nc ohc=32KDutqBAacAX YI1tz& nc ht=scontent.fblr20 1

ಶಿವಮೊಗ್ಗ ಲೈವ್.ಕಾಂ | HOSANAGARA / RIPPONPETE NEWS | 22 MAY 2021

ಮದುವೆ ಬಳಿಕ ನಡೆದ ಬಾಡೂಟ ಕಾರ್ಯಕ್ರಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರ ಅಮಾನತಿಗೆ ಕಾರಣವಾಗಿದೆ. ಕೋವಿಡ್ ನಿಯಮ ಉಲ್ಲಂಘಿಸಿ ಕಾರ್ಯಕ್ರಮ ನಡೆದರೂ ತಡೆಯುವಲ್ಲಿ ವಿಫಲವಾದ ಆರೋಪದ ಮೇಲೆ ಪಿಡಿಒ ಅವರನ್ನು ಅಮಾನತುಪಡಿಸಲಾಗಿದೆ.

ರಿಪ್ಪನ್‍ ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಬಾಡೂಟ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗ್ರಾಮಸ್ಥರೊಬ್ಬರು ಮಾಹಿತಿ ನೀಡಿದ ಹಿನ್ನೆಲೆ ಪಿಡಿಒ ಹೆಚ್‍.ರಾಘವೇಂದ್ರ ಅವರು ಸಿಬ್ಬಂದಿಯೊಬ್ಬರನ್ನು ಕಳುಹಿಸಿ, ಪರಿಶೀಲನೆ ನಡೆಸಿದ್ದರು. ಕೋವಿಡ್ ಲಾಕ್ ಡೌನ್ ಜಾರಿಯಲ್ಲಿರುವುದರಿಂದ, ಪಿಡಿಒ ಅನುಮತಿ ಇಲ್ಲದೆ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ.

ಅನುಮತಿ ಇಲ್ಲದೆ ಬಾಡೂಟ ಕಾರ್ಯಕ್ರಮ ಮಾಡಿದ್ದರ ಸಂಬಂಧ ರಿಪ್ಪನ್‍ ಪೇಟೆ ಠಾಣೆಯಲ್ಲಿ ಪಿಡಿಒ ರಾಘವೇಂದ್ರ ದೂರು ನೀಡಿದ್ದರು.

ಹೊರಬಿತ್ತು ಅಮಾನತು ಆದೇಶ

ಕಾರ್ಯಕ್ರಮವನ್ನು ತಡೆಯುವಲ್ಲಿ ವಿಫಲವಾದ ಹಿನ್ನೆಲೆ ಪಿಡಿಒ ರಾಘವೇಂದ್ರ ಅವರನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ಅಮಾನತು ಮಾಡಿದ್ದಾರೆ. ಈ ಸಂಬಂಧ ಆದೇಶವನ್ನು ಹೊರಡಿಸಿದ್ದಾರೆ.

ಸಾಮೂಹಿಕ ರಾಜೀನಾಮೆ ಬೆದರಿಕೆ

ಈ ನಡುವೆ ಪಿಡಿಒ ರಾಘವೇಂದ್ರ ಅವರನ್ನು ಅಮಾನತು ಮಾಡಿರುವುದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಹೊಸನಗರ ಘಟಕ ತೀವ್ರವಾಗಿ ವಿರೋಧಿಸಿದೆ. ರಾಘವೇಂದ್ರ ಅವರ ಅಮಾನತು ಅದೇಶ ಹಿಂಪಡೆಯದೆ ಇದ್ದರೆ ಸಾಮೂಹಿಕ ರಾಜೀನಾಮೆ ನೀಡುವ ಬೆದರಿಕೆ ಒಡಿದ್ದಾರೆ.  ಈ ಸಂಬಂಧ ಹೊಸನಗರ ಇಒ ಮೂಲಕ ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಮನವಿ ಸಲ್ಲಿಸಿದ್ದಾರೆ.

185237896 1392267081134708 8844737400041199537 n.jpg? nc cat=111&ccb=1 3& nc sid=730e14& nc ohc=o4KJ27 FPBkAX89bizB& nc ht=scontent.fblr20 1

ಹೊಸನಗರ ತಾಲೂಕಿನಲ್ಲಿ 30 ಗ್ರಾಮ ಪಂಚಾಯಿತಿಗಳಿವೆ. 19 ಪಿಡಿಒಗಳು ಮಾತ್ರ ಇದ್ದಾರೆ. ಒತ್ತಡದ ನಡುವೆ ಕೆಲಸ ಮಾಡುತ್ತಿದ್ದೇವೆ. ಕರೋನದಂತಹ ತುರ್ತು ಸಂದರ್ಭದಲ್ಲಿ ಪಿಡಿಒಗಳಲ್ಲಿ ಸ್ಥೈರ್ಯ ತುಂಬಬೇಕಿದ್ದ ಸಿಇಒ ಅವರು ಅಮಾನತು ಶಿಕ್ಷೆ ನೀಡುತ್ತಿರುವುದು ಸರಿಯಲ್ಲ ಎಂದು ಒಕ್ಕೂಟದ ಪ್ರಮುಖರು ಆರೋಪಿಸಿದ್ದಾರೆ.

186558292 1122121561601086 4972358310135320484 n.jpg? nc cat=101&ccb=1 3& nc sid=8bfeb9& nc ohc=6AHv2ek5jy8AX8HPSFX& nc ht=scontent.fblr20 1
# Nation’s Biggest Offer Starts Midnight at shop.bigbazaar.com. Shop for ₹1500 & get ₹1000 Cashback! Be the first to shop! https://bit.ly/3v6Fu44

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 22, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment