ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ನೂರರ ಗಡಿ ದಾಟಿದ ಕರೋನ, ಮತ್ತೆ ಏಳು ಸಾವಿರಕ್ಕು ಹೆಚ್ಚಾಯ್ತು ಸಕ್ರಿಯ ಪ್ರಕರಣ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

184878737 1120867021726540 930985356822368649 n.jpg? nc cat=110&ccb=1 3& nc sid=730e14& nc ohc=32KDutqBAacAX YI1tz& nc ht=scontent.fblr20 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 MAY 2021

ಶಿವಮೊಗ್ಗದಲ್ಲಿ ಕರೋನ ಅಟ್ಟಹಾಸ ಮುಂದುವರೆದಿದೆ. ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ ಇವತ್ತು 14 ಸೋಂಕಿತರು ಸಾವನ್ನಪ್ಪಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕೋವಿಡ್‍ಗೆ ಬಲಿಯಾದವರ ಸಂಖ್ಯೆ 686ಕ್ಕೆ ಹೆಚ್ಚಳವಾಗಿದೆ.

ಇನ್ನು, ಇವತ್ತು 662 ಮಂದಿ ಕೋವಿಡ್‍ನಿಂದ ಗುಣವಾಗಿದ್ದಾರೆ. ಆದರೆ 663 ಮಂದಿಗೆ ಇವತ್ತು ಪಾಸಿಟಿವ್ ಬಂದಿದೆ.

ಶಿವಮೊಗ್ಗ ತಾಲೂಕಿನಲ್ಲಿ 195 ಮಂದಿಗೆ ಇವತ್ತು ಪಾಸಿಟಿವ್ ಬಂದಿದೆ. ಭದ್ರಾವತಿಯಲ್ಲಿ 126, ಸಾಗರದಲ್ಲಿ 128, ತೀರ್ಥಹಳ್ಳಿಯಲ್ಲಿ 30, ಶಿಕಾರಿಪುರದಲ್ಲಿ 68, ಹೊಸನಗರದಲ್ಲಿ 30,  ಸೊರಬದಲ್ಲಿ 64 ಮತ್ತು ಇತರೆ ಜಿಲ್ಲೆಯಿಂದ ಬಂದಿರುವ 22 ಮಂದಿಯಲ್ಲಿ ಕರೋನ ಪಾಸಿಟಿವ್ ಬಂದಿದೆ.

ಜಿಲ್ಲೆಯಲ್ಲಿ ಸಕ್ರಿಯ ಕರೋನ ಪ್ರಕರಣದ ಸಂಖ್ಯೆ ಮತ್ತೊಮ್ಮೆ ಏಳು ಸಾವಿರದ ಗಡಿ ದಾಟಿದೆ. ಈಗ 7121 ಮಂದಿಗೆ ಕರೋನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

186558292 1122121561601086 4972358310135320484 n.jpg? nc cat=101&ccb=1 3& nc sid=8bfeb9& nc ohc=6AHv2ek5jy8AX8HPSFX& nc ht=scontent.fblr20 1
# Nation’s Biggest Offer Starts Midnight at shop.bigbazaar.com. Shop for ₹1500 & get ₹1000 Cashback! Be the first to shop! https://bit.ly/3v6Fu44

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 22, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment