ಕಿಮ್ಮನೆ ರತ್ನಾಕರ್ ಶಾಸಕರಾಗಿದ್ದಾಗ ತೀರ್ಥಹಳ್ಳಿಯಲ್ಲಿ ಜಾಗ ಗುರುತು, ಇನ್ನೂ ಶುರುವಾಗದ ಕ್ಯಾಂಟೀನ್, ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

184878737 1120867021726540 930985356822368649 n.jpg? nc cat=110&ccb=1 3& nc sid=730e14& nc ohc=32KDutqBAacAX YI1tz& nc ht=scontent.fblr20 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 23 MAY 2021

ತೀರ್ಥಹಳ್ಳಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕು ಎಂದು ತೀರ್ಥಹಳ್ಳಿ ಗ್ರಾಮಾಂತರ ಕಾಂಗ್ರೆಸ್ ಘಟಕದ ಅಧ್ಯಕ್ಷ ಮುಡುಬ ರಾಘವೇಂದ್ರ ಆಗ್ರಹಿಸಿದ್ದಾರೆ.

ಲಾಕ್ ಡೌನ್‍ನಿಂದಾಗಿ ಕೂಲಿ ಕಾರ್ಮಿಕರು ಸೇರಿ ಶ್ರಮಿಕ ವರ್ಗದವರು ದುಡಿಮೆ ಇಲ್ಲದೆ ಹೊತ್ತಿನ ಊಟ, ತಿಂಡಿಗೂ ಪರಿತಪಿಸುವಂತಾಗಿದೆ. ಈ ವರ್ಗದವರ ಹಸಿವು ನೀಗಿಸಲು ಕೂಡಲೆ ತೀರ್ಥಹಳ್ಳಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕು ಎಂದು ಮುಡುಬ ರಾಘವೇಂದ್ರ ಒತ್ತಾಯಿಸಿದ್ದಾರೆ.

ಕಿಮ್ಮನೆ ಅವಧಿಯಲ್ಲಿ ಸ್ಥಳ ನಿಗದಿಯಾಗಿತ್ತು

186480900 1392690481092368 5504212940717156867 n.jpg? nc cat=105&ccb=1 3& nc sid=730e14& nc ohc=fDvslidJ96oAX8TyEUe& nc ht=scontent.fblr1 4

ಕಿಮ್ಮನೆ ರತ್ನಾಕರ್ ಅವರು ಶಾಸಕರಾಗಿದ್ದಾಗ ಇಂದಿರಾ ಕ್ಯಾಂಟೀನ್‍ಗೆ ಜಾಗವನ್ನು ಗುರುತಿಸಲಾಗಿತ್ತು. ಆದರೆ ಅವರು ಅಧಿಕಾರದಿಂದ ಇಳಿಯುತ್ತಿದ್ದಂತೆ ಇಂದಿರಾ ಕ್ಯಾಂಟೀನ್ ಮರೆಗೆ ಸರಿದಿದೆ. ಲಾಕ್‍ ಡೌನ್ ಅವಧಿ ವಿಸ್ತರಣೆಯಾಗುತ್ತಿರುವುದರಿಂದ ದಿನ ದುಡಿದು ತಿನ್ನುವವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನಾದರೂ ಇಂದಿರಾ ಕ್ಯಾಂಟೀನ್‍ ಆರಂಭದತ್ತ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

  • ದೇಶದ ಅತಿ ದೊಡ್ಡ ಕೊಡುಗೆ

# Nation’s Biggest Offer Starts Midnight at shop.bigbazaar.com. Shop for ₹1500 & get ₹1000 Cashback! Be the first to shop! https://bit.ly/3v6Fu44

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 23, 2021

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment