ಒಂದು ತಿಂಗಳ ಸಂಬಳದ ಚೆಕ್ ಸಿಎಂ ಪರಿಹಾರ ನಿಧಿಗೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 MAY 2021

ಕರೋನ ನಿರ್ವಹಣೆ ವಿವಿಧ ಸಂಘ, ಸಂಸ್ಥೆಗಳು ಸರ್ಕಾರಕ್ಕೆ ನೆರವಾಗುತ್ತಿವೆ. ಈ ನಡುವೆ ಜಿಲ್ಲೆಯ್ಲಲಿರುವ ವಿವಿಧ ನಿಗಮ ಮಂಡಳಿ ಅಧ್ಯಕ್ಷರು, ಉಪಾಧ್ಯಕ್ಷರುಗಳು ವೇತನವನ್ನು ಬಿಟ್ಟುಕೊಟ್ಟಿದ್ದಾರೆ.

ರಾಜ್ಯ ಸರ್ಕಾರ ಕರೋನ ನಿರ್ವಹಣೆಗೆ ಅನುಕೂಲವಾಗಲಿ ಎಂದು ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಉಪಾಧ್ಯಕ್ಷರುಗಳು ಒಂದು ತಿಂಗಳ ವೇತವನ್ನು, ಮುಖ್ಯಮಂತ್ರಿ ಪರಿಹಾರ ನಿಧಿಗೆ ಚೆಕ್ ನೀಡಿದ್ದಾರೆ. ಜಿಲ್ಲಾಧಿಕಾರಿ ಮೂಲಕ ಚೆಕ್ ನೀಡಲಾಯಿತು.

ಚೆಕ್ ಹಸ್ತಾಂತರದ ವೇಳೆ ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್.ದತ್ತಾತ್ರಿ, ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ, ಮಲೆನಾಡು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ರೇವಣ್‌ಕರ್ ಹಾಜರಿದ್ದರು.

ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

184878737 1120867021726540 930985356822368649 n.jpg? nc cat=110&ccb=1 3& nc sid=730e14& nc ohc=32KDutqBAacAX YI1tz& nc ht=scontent.fblr20 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment