ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021
ಶಿವಮೊಗ್ಗ ಸೇರಿದಂತೆ ನಾಲ್ಕು ಜಿಲ್ಲೆಗಳ ಉಸ್ತುವಾರಿ ಸಚಿವರು, ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂಪ್ಪ ಇವತ್ತು ಮಧ್ಯಾಹ್ನ ವಿಡಿಯೋ ಸಂವಾದ ನಡೆಸಲಿದ್ದಾರೆ.
ಗ್ರಾಮೀಣ ಭಾಗದಲ್ಲಿ ಕರೋನ ವ್ಯಾಪಕವಾಗಿ ಹರಡುತ್ತಿರುವ ಕುರಿತು ವಿಡಿಯೋ ಕಾನ್ಫರೆನ್ಸ್‍ನಲ್ಲಿ ಚರ್ಚೆ ಮಾಡಲಿದ್ದಾರೆ. ಗ್ರಾಮಾಂತರ ಪ್ರದೇಶದಲ್ಲಿ ಕರೋನ ಸ್ಥಿತಿಗತಿ, ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸಿಎಂ ಚರ್ಚಿಸಲಿದ್ದಾರೆ.
ಶಿವಮೊಗ್ಗ, ಮೈಸೂರು, ಬಳ್ಳಾರಿ, ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರು, ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಿದ್ದಾರೆ.
ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸೂಚಿಸಲಾಗಿದೆ. ಸಭೆ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಹತ್ವದ ನಿರ್ಧಾರ ಪ್ರಕಟಿಸುವ ಸಾದ್ಯತೆ ಇದೆ.
ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















