ಲಾಕ್ ಡೌನ್ ವೇಳೆ ರೈತರ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ, ಕೃಷಿಕರು ಏನೆಲ್ಲ ನೆರವು ಕೇಳಬಹುದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021

ಕರೋನ ಮತ್ತು ಲಾಕ್‍ ಡೌನ್ ಹಿನ್ನೆಲೆ ರೈತರಿಗೆ ಆಗುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸಲು ಭಾರತೀಯ ಜನತಾ ಪಕ್ಷದ ಕಿಸಾನ್ ಮೋರ್ಚಾ ವತಿಯಿಂದ ಸಹಾಯವಾಣಿ ಆರಂಭಿಸಲಾಗಿದೆ.

ಕೃಷಿಗೆ ಸಂಬಧಿಸಿದಂತೆ ಜಿಲ್ಲೆಯ ರೈತರ ಸಮಸ್ಯೆ ಗಳಿಗೆ ಸೂಕ್ತ ಪರಿಹಾರ, ಸಲಹೆ, ಮಾರ್ಗದರ್ಶನ ನೀಡಲು, ಮಾರುಕಟ್ಟೆ ವ್ಯವಸ್ಥೆ ಯಲ್ಲಿ ತೊಂದರೆಯಾದಾಗ, ಕೋವಿಡ್ ಸೋಂಕು ತಗುಲಿ ಸಮಸ್ಯೆಯಾದಾಗ, ವ್ಯಾಕ್ಸಿನ್ ತೆಗೆದು ಕೊಳ್ಳಲು ಹೋದಾಗ, ಕೃಷಿ ಉಪಕರಣ, ಕೃಷಿ ಬಿತ್ತನೆ ಬೀಜ ಖರೀದಿ ಸಂದರ್ಭದಲ್ಲಿ, ಚೆಕ್ ಪೋಸ್ಟ್ ಗಳಲ್ಲಿ ಸಂಚಾರಕ್ಕೆ  ಸಮಸ್ಯೆ ಆದಾಗ ಜಿಲ್ಲಾ ರೈತ ಮೋರ್ಚಾ ನೆರವಿಗೆ ಬರಲಿದೆ ಎಂದು ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನ್ಸಂಟ್ ರೊಡ್ರಿಗಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಹಾಯವಾಣಿ ನಂಬರ್‍ಗಳು

186210321 1394624887565594 5553981713156999561 n.jpg? nc cat=106&ccb=1 3& nc sid=730e14& nc ohc=urjmb75cWlkAX ioGL4& nc ht=scontent.fblr1 3

ವಿನ್ಸೆಂಟ್ ರೊಡ್ರಿಗಸ್ – 7829529666

ಲೋಕೇಶ್ವರ – 9449884332

ಸತ್ಯ ನಾರಾಯಣ ಕಾಚಿನಕಟ್ಟೆ – 9845087371

ಕುಮಾರ್ ನಾಯ್ಡು – 9986874849

ಮಹೇಶ್.ಹೆಚ್.ಕೆ – 8317379589

ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

184878737 1120867021726540 930985356822368649 n.jpg? nc cat=110&ccb=1 3& nc sid=730e14& nc ohc=32KDutqBAacAX YI1tz& nc ht=scontent.fblr20 1

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 26, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment