ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 842 ಮಂದಿಗೆ ಕರೋನ ಪಾಸಿಟಿವ್, ಯಾವ್ಯಾವ ತಾಲೂಕಲ್ಲಿ ಎಷ್ಟೆಷ್ಟು ಕೇಸ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |  SHIMOGA NEWS | 26 MAY 2021

ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿತರ ಪ್ರಕರಣದಲ್ಲಿ ಏರಿಕೆಯಾಗುತ್ತಲೆ ಇದೆ. ಇವತ್ತು 842 ಮಂದಿಗೆ ಸೋಂಕು ತಗುಲಿದ್ದು, ಸಕ್ರಿಯ ಪಾಸಿಟಿವ್ ಪ್ರಕರಣ 7253ಕ್ಕೆ ಹೆಚ್ಚಳವಾಗಿದೆ.

ಶಿವಮೊಗ್ಗ ತಾಲೂಕಿನಲ್ಲಿ  266 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಭದ್ರಾವತಿಯಲ್ಲಿ 138, ಸಾಗರದಲ್ಲಿ 123, ತೀರ್ಥಹಳ್ಳಿಯಲ್ಲಿ 59, ಶಿಕಾರಿಪುರದಲ್ಲಿ 66, ಹೊಸನಗರದಲ್ಲಿ 73, ಸೊರಬದಲ್ಲಿ 90, ಇತರೆ ಜಿಲ್ಲೆಯಿಂದ ಬಂದ 27 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಜಿಲ್ಲೆಯಲ್ಲಿ ಇವತ್ತು 14 ಮಂದಿ ಕರೋನಾಗೆ ಬಲಿಯಾಗಿದ್ದಾರೆ. ಇದರಿಂದ ಒಟ್ಟು ಸಾವಿನ ಸಂಖ್ಯೆ 748ಕ್ಕೆ ಏರಿಕೆಯಾಗಿದೆ.

ಮತ್ತೊಂದೆಡೆ ಇವತ್ತು 358 ಮಂದಿ ಕರೋನದಿಂದ ಗುಣವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

184878737 1120867021726540 930985356822368649 n.jpg? nc cat=110&ccb=1 3& nc sid=730e14& nc ohc=32KDutqBAacAX YI1tz& nc ht=scontent.fblr20 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment