ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MAY 2021
ಕರೋನದಿಂದ ಶಿವಮೊಗ್ಗದ ಪ್ರಖ್ಯಾತ ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ.
ಶಿವಮೊಗ್ಗದ ಪ್ರಖ್ಯಾತ ನರರೋಗ ತಜ್ಞ ಡಾ.ಶಿವರಾಮ ಕೃಷ್ಣ ಅವರು ಕೋವಿಡ್ನಿಂದ ಮೃತಪಟ್ಟಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಬ್ಬಿತ್ತು.
ಈ ಸುಳ್ಳು ಸುದ್ದಿಯಿಂದ ತಮಗೆ ಮಾನಸಿಕ ಆಘಾತವಾಗಿದೆ. ವೃತ್ತಿಯ ಮೇಲೂ ದುಷ್ಪರಿಣಾಮ ಉಂಟಾಗಿದೆ ಎಂದು ಆರೋಪಿಸಿ, ಡಾ. ಶಿವರಾಮ ಕೃಷ್ಣ ಅವರು ದೂರು ನೀಡಿದ್ದಾರೆ.
ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






