ಸೋಂಕಿತರ ಮೃತದೇಹಗಳ ದಹನಕ್ಕೆ ಶಿವಮೊಗ್ಗದಲ್ಲಿ ಶುಲ್ಕ ವಿನಾಯಿತಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MAY 2021

ಕರೋನದಿಂದ ಮೃತರಾದವರ ಮೃತದೇಹದ ದಹನ ಕಾರ್ಯಕ್ಕೆ ಶುಲ್ಕ ವಿನಾಯಿತಿ ನೀಡಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಕೋವಿಡ್‍ನಿಂದ ಮೃತರಾದವರ ಕುಟುಂಬಕ್ಕೆ ಆರ್ಥಿಕ ಹೊರೆ ತಪ್ಪಿಸಲು ಅನಿಲ ಚಿತಾಗಾರದಲ್ಲಿ ಶುಲ್ಕ ವಿನಾಯಿತಿ ನೀಡಲಾಗಿದೆ. 2021ರ ಜುಲೈ 31ರವರೆಗೆ ವಿನಾಯಿತಿ ಇರಲಿದೆ.

ರಾಜೀವ್ ಗಾಂಧಿ ಬಡಾವಣೆಯ ಸಮೀಪದ ಮಹಾನಗರ ಪಾಲಿಕೆ ವತಿಯಿಂದ ಅನಿಲ ಚಿತಾಗಾರದಲ್ಲಿ ಕೋವಿಡ್‍ನಿಂದ ಮೃತರಾದವರ ಮೃತದೇಹಗಳ ದಹನ ಕಾರ್ಯ ನಡೆಸಲಾಗುತ್ತಿದೆ.

ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

Leave a Comment