ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಆರು ನೂರಕ್ಕೂ ಹೆಚ್ಚು ಮಂದಿಗೆ ಕರೋನ ಪಾಸಿಟಿವ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MAY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದಲ್ಲಿ ಕರೋನ ಸೋಂಕಿತರ ಸಂಖ್ಯೆಯಲ್ಲಿ ತುಸು ಇಳಿಕೆಯಾಗಿದೆ. ಇವತ್ತು 692 ಮಂದಿ ಸೋಂಕು ತಗುಲಿದೆ.

ಇವತ್ತು ಒಟ್ಟು ಸೋಂಕಿತರ ಪೈಕಿ ಶಿವಮೊಗ್ಗ ತಾಲೂಕಿನವರು 260 ಮಂದಿ ಇದ್ದಾರೆ. ಭದ್ರಾವತಿಯ 124, ತೀರ್ಥಹಳ್ಳಿಯ 51, ಶಿಕಾರಿಪುರದ 78, ಸಾಗರದ 53, ಹೊಸನಗರದ 36, ಸೊರಬದ 60, ಇತರೆ ಜಿಲ್ಲೆಯಿಂದ ಬಂದಿರುವ 30 ಮಂದಿ ಸೋಂಕಿಗೆ ತುತ್ತಾಗಿದ್ದಾರೆ.

ಇನ್ನು, ಕೋವಿಡ್‍ನಿಂದಾಗಿ 13 ಮಂದಿ ಸಾವನ್ನಪ್ಪಿದ್ದಾರೆ. ಇದರಿಂದ ಜಿಲ್ಲೆಯಲ್ಲಿ 768 ಮಂದಿ ಕರೋನಾಗೆ ಮೃತರಾದಂತಾಗಿದೆ.

ಮತ್ತೊಂದೆಡೆ ಇವತ್ತು 652 ಮಂದಿ ಕೋವಿಡ್‍ನಿಂದ ಗುಣವಾಗಿದ್ದಾರೆ. ಹಾಗಾಗಿ ಜಿಲ್ಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 7373ಕ್ಕೆ ತಲುಪಿದೆ.

ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

184878737 1120867021726540 930985356822368649 n.jpg? nc cat=110&ccb=1 3& nc sid=730e14& nc ohc=32KDutqBAacAX YI1tz& nc ht=scontent.fblr20 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment