BREAKING NEWS | ಮೇ 31ರಿಂದ ಒಂದು ವಾರ ಶಿವಮೊಗ್ಗ ಜಿಲ್ಲೆ ಸಂಪೂರ್ಣ ಲಾಕ್ ಡೌನ್, ಏನಿರುತ್ತೆ? ಏನಿರಲ್ಲ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 MAY 2021

ಕರೋನ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಯಲು ಶಿವಮೊಗ್ಗ ಜಿಲ್ಲೆಯಾದ್ಯಂತ ಒಂದು ವಾರ ಲಾಕ್ ಡೌನ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಸುದ್ದಿಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಮೇ 31ರಿಂದ ಜೂನ್ 7ರವರೆಗೆ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಲಾಕ್‌ಡೌನ್ ಅವಧಿಯಲ್ಲಿ ಬ್ಯಾಂಕ್ ಸೇರಿದಂತೆ ಎಲ್ಲಾ ರೀತಿಯ ಚಟುವಟಿಕೆಗೂ ನಿರ್ಬಂಧ ವಿಧಿಸಲಾಗಿದೆ. ಹಾಗಾಗಿ ಜನ ರಸ್ತೆಗಿಳಿಯಲು ಅವಕಾಶವಿಲ್ಲ. ಮೇ 31ರ ಬೆಳಗ್ಗೆಯಿಂದಲೆ ಕಠಿಣ ನಿಯಮ ಜಾರಿಗೆ ಬರಲಿದೆ ಎಂದರು.

ಸಚಿವ ಈಶ್ವರಪ್ಪ ಹೇಳಿದ್ದೇನು? ಇಲ್ಲಿದೆ ವಿಡಿಯೋ ರಿಪೋರ್ಟ್

Leave a Comment