ಶಿವಮೊಗ್ಗ ಲೈವ್.ಕಾಂ | SHIMOGA NEWS | 30 MAY 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ಜಿಲ್ಲೆಯಾದ್ಯಂತ ಒಂದು ವಾರ ಕಠಿಣ ಲಾಕ್ ಡೌನ್ ಜಾರಿಯಾಗುತ್ತಿದೆ. ಹಾಗಾಗಿ ಮದ್ಯದ ಅಂಗಡಿಗಳನ್ನು ಬಂದ್ ಮಾಡಲಾಗುತ್ತಿದೆ. ಮೇ 31ರ ಬೆಳಗ್ಗೆ 10 ಗಂಟೆ ಬಳಿಕ ಮದ್ಯದಂಗಡಿ ಬಂದ್ ಆಗಲಿವೆ.
ಅಬಕಾರಿ ಇಲಾಖೆ ಅಧಿಕಾರಿಗಳು ಶಿವಮೊಗ್ಗ ನಗರದ ಎಲ್ಲಾ ಮದ್ಯದ ಅಂಗಡಿಗಳನ್ನು ಬಂದ್ ಮಾಡಲು ನಿರ್ಧರಿಸಿದ್ದಾರೆ. ಅಂಗಡಿಗಳಿಗೆ ಬೀಗ ಹಾಕಿ, ಸೀಲ್ ಮಾಡಲಾಗುತ್ತಿದೆ.
ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆ ಲಾಕ್ ಡೌನ್, ಕೆಲವು ಸೇವೆಗಳಿಗೆ ವಿನಾಯಿತಿ, ಇಲ್ಲಿದೆ ಲಾಕ್ ಡೌನ್ ಕುರಿತ ಪ್ರಮುಖ ಹತ್ತು ಪಾಯಿಂಟ್
ಶಿವಮೊಗ್ಗ ಜಿಲ್ಲೆಯಾದ್ಯಂತ ಇರುವ ಬಾರ್, ವೈನ್ ಶಾಪ್, ಎಂಎಸ್‍ಐಎಲ್, ರೆಸ್ಟೋರೆಂಟ್‍ಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. 272 ಮದ್ಯದಂಗಡಿಗಳಿಗೆ ಅಬಕಾರಿ ಅಧಿಕಾರಿಗಳೇ ಬೀಗ ಹಾಕಿ, ಸೀಲ್ ಮಾಡಲಾಗುತ್ತದೆ.
ಮೇ 31ರ ಬೆಳಗ್ಗೆ ಹತ್ತು ಗಂಟೆವರೆಗೆ ಮದ್ಯ ಮಾರಾಟಕ್ಕೆ ಅವಕಾಶವಿದೆ. ಆ ಬಳಿಕ ಎಲ್ಲ ಮದ್ಯದಂಗಡಿಗಳನ್ನು ಬಂದ್ ಮಾಡಲಾಗುತ್ತದೆ ಎಂದು ಅಬಕಾರಿ ಡಿಸಿ ಕ್ಯಾ. ಅಜಿತ್ ಕುಮಾರ್ ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದ್ದಾರೆ.
ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






