ಶಿವಮೊಗ್ಗದಲ್ಲಿ ಇವತ್ತು ಪಾಸಿಟಿವ್​​ಗಿಂತಲೂ ಗುಣವಾದವರೆ ಹೆಚ್ಚು, ಯಾವ್ಯಾವ ತಾಲೂಕಲ್ಲಿ ಎಷ್ಟೆಷ್ಟು ಮಂದಿಗೆ ತಗುಲಿದೆ ಸೋಂಕು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 MAY 2021

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಕರೋನ ಪಾಸಿಟಿವ್‍ ಪ್ರಕರಣಕ್ಕಿಂತಲೂ ಗುಣವಾದವರ ಸಂಖ್ಯೆ ಹೆಚ್ಚಳವಾಗಿದೆ. ಈ ನಡುವೆ ಸಾವಿನ ಸಂಖ್ಯೆ ಎರಡಂಕಿಗಿಂತ ಕೆಳಗಿಳಿಯದೆ ಇರುವುದು ಆತಂಕ ಮೂಡಿಸಿದೆ.

ಜಿಲ್ಲೆಯಲ್ಲಿ ಇವತ್ತು 626 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 213, ಭದ್ರಾವತಿಯಲ್ಲಿ 120, ತೀರ್ಥಹಳ್ಳಿಯಲ್ಲಿ 92, ಶಿಕಾರಿಪುರದಲ್ಲಿ 69, ಸಾಗರದಲ್ಲಿ 62, ಹೊಸನಗರದಲ್ಲಿ 42, ಸೊರಬದಲ್ಲಿ 15, ಇತರೆ ಜಿಲ್ಲೆಯಿಂದ ಬಂದಿರುವ 13 ಮಂದಿಯಲ್ಲಿ ಸೋಂಕು ಕಾಣಿಕೊಂಡಿದೆ.

ಈ ನಡುವೆ ಜಿಲ್ಲೆಯಲ್ಲಿ ಇವತ್ತು 645 ಮಂದಿ ಕರೋನದಿಂದ ಗುಣವಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7230ಗೆ ತಲುಪಿದೆ.

ಇನ್ನು, ಜಿಲ್ಲೆಯಲ್ಲಿ ಇವತ್ತು 12 ಮಂದಿ ಕೋವಿಡ್‍ಗೆ ಬಲಿಯಾಗಿದ್ದಾರೆ. ಈತನಕ ಕರೋನಾಗೆ ಮೃತರಾದವರ ಸಂಖ್ಯೆ 794ಕ್ಕೆ ಏರಿಕೆಯಾಗಿದೆ.

ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

184878737 1120867021726540 930985356822368649 n.jpg? nc cat=110&ccb=1 3& nc sid=730e14& nc ohc=32KDutqBAacAX YI1tz& nc ht=scontent.fblr20 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 30, 2021

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment