ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MAY 2021
ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.
ಲಾಕ್ ಡೌನ್ ಅವಧಿಯಲ್ಲೂ ಕಳ್ಳರು ಅಂಗಡಿಯೊಂದರ ಬೀಗ ಒಡೆದು ನಗದು ಕಳ್ಳತನ ಮಾಡಿದ್ದಾರೆ. ಗಾಂಧಿ ನಗರದ ದಿನಸಿ ಆಂಗಡಿಯೊಂದರಲ್ಲಿ ರಾತ್ರಿ ವೇಳೆ ಕಳ್ಳತನಾವಾಗಿದೆ.
ಗಾಂಧಿ ನಗರದ ಪಾರ್ಕ್ ಮುಂಭಾಗ ಇರುವ ಮಂಜುನಾಥ ಪ್ರಾವಿಷನ್ ಸ್ಟೋರ್ ಬೀಗ ಒಡೆದು, ಕಳ್ಳರು ನಗದು ದೋಚಿದ್ದಾರೆ ಎಂದು ಆರೋಪಿಸಲಾಗಿದೆ. ಮಧ್ಯರಾತ್ರಿ ಬೈಕ್‍ನಲ್ಲಿ ಬಂದ ಇಬ್ಬರ ಮೇಲೆ ಶಂಕೆ ವ್ಯಕ್ತವಾಗಿದ್ದು, ಅವರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಶಿವಮೊಗ್ಗ ಡಿವೈಎಸ್‍ಪಿ ಪ್ರಶಾಂತ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಜಯನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಲಕ್ಷಣ ಕಂಡು ಬಂದ ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳಿ. ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಕೋವಿಡ್ ಪರೀಕ್ಷೆಗೆ ಫೋನ್ ಮಾಡಿ, ರಿಜಿಸ್ಟರ್ ಮಾಡಿಕೊಳ್ಳಿ
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
