BREAKING NEWS | ಲಾಕ್ ಡೌನ್ ಅವಧಿ ಮತ್ತೆ ವಿಸ್ತರಿಸಿದ ರಾಜ್ಯ ಸರ್ಕಾರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BANGALORE NEWS | 3 JUNE 2021

ಕರೋನ ತಡೆಗೆ ಜಾರಿಗೊಳಿಸಲಾಗಿರುವ ಲಾಕ್ ಡೌನ್ ಅನ್ನು ಇನ್ನೊಂದು ವಾರಕ್ಕೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸುದ್ದಿಗೋಷ್ಠಿಯಲ್ಲಿ  ಈ ವಿಚಾರ ತಿಳಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜೂನ್ 7ರವೆರೆಗೆ ಇದ್ದ ಲಾಕ್ ಡೌನ್ ಅನ್ನು ಇನ್ನೊಂದು ವಾರಕ್ಕೆ ಅಂದರೆ, ಜೂನ್ 14ರ ಬೆಳಗ್ಗೆ 6 ಗಂಟೆವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದರು.

ಈ ನಡುವೆ ವಿವಿಧ ಕ್ಷೇತ್ರಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

ಇನ್ಮುಂದೆ ಕರೋನ ಪರೀಕ್ಷೆ ಆಸ್ಪತ್ರೆಗೆ ಹೋಗೋದೆ ಬೇಡ. ನಿಮ್ಮ ಮನೆಗೆ ಬಂದು ಸ್ವ್ಯಾಬ್ ಪಡೆಯಲಾಗುತ್ತದೆ. ಇಲ್ಲಿರುವ ನಂಬರ್‍ಗೆ ಕರೆ ಮಾಡಿ, ಮಾಹಿತಿ ಪಡೆಯಿರಿ.

187494279 1129403244206251 3495825489491478076 n.jpg? nc cat=109&ccb=1 3& nc sid=730e14& nc ohc=PPl8GLcjGaQAX8Uq11n& nc ht=scontent.fblr20 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 3, 2021

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment