ಶಿವಮೊಗ್ಗ ಲೈವ್.ಕಾಂ | SHIMOGA NEWS | 4 JUNE 2021
ಸೋಗಾನೆಯಲ್ಲಿ ವಿಮಾನ ನಿಲ್ದಾಣದ ಆವರಣದಲ್ಲಿ ಹಾದು ಹೋಗಿರುವ 11 ಕೆ.ವಿ. ವಿದ್ಯುತ್ ಮಾರ್ಗವನ್ನು ಸ್ಥಳಾಂತರ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಶಿವಮೊಗ್ಗ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜೂನ್ 5ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಂತೆಕೋಡೂ ಗ್ರಾಮದಲ್ಲಿರುವ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಉಂಬ್ಳೆಬೈಲು ಮತ್ತು ಲಕ್ಕಿನಕೊಪ್ಪ ಮಾರ್ಗದಲ್ಲಿ ವಿದ್ಯುತ್ ಪಡೆಯುವ ಗ್ರಾಮಗಳಲ್ಲಿ ವ್ಯತ್ಯಯ ಉಂಟಾಗಲಿದೆ.
ಯಾವ್ಯಾವ ಗ್ರಾಮಗಳಲ್ಲಿ ಕರೆಂಟ್ ಇರಲ್ಲ
ಸಂತೇಕಡೂರು, ಶ್ರೀ ರಾಮನಗರ, ರಾಂಪುರ, ಭಂಡಾರಿ ಕ್ಯಾಂಪ್, ಕೊರಲಹಳ್ಳಿ, ಕಾಚಿನನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕ ನಗರ, ಕಾಕನ ಹಸೂಡಿ, ಲಿಂಗಾಪುರ, ಸಿದ್ದಮ್ಮಾಜಿ ಹೊಸೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇನ್ಮುಂದೆ ಕರೋನ ಪರೀಕ್ಷೆಗೆ ಆಸ್ಪತ್ರೆಗೆ ಹೋಗೋದೆ ಬೇಡ. ನಿಮ್ಮ ಮನೆಗೆ ಬಂದು ಸ್ವ್ಯಾಬ್ ಪಡೆಯಲಾಗುತ್ತದೆ. ಇಲ್ಲಿರುವ ನಂಬರ್ಗೆ ಕರೆ ಮಾಡಿ, ಮಾಹಿತಿ ಪಡೆಯಿರಿ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]