ಫೇಸ್​​​ಬುಕ್​, ವಾಟ್ಸಪ್​​ನಲ್ಲಿ ವ್ಯಕ್ತಿಯ ನಕಲಿ ಖಾತೆ, ಹೆಂಡತಿ ಜೊತೆಗಿನ ಫೋಟೊ ಕಳುಹಿಸಿ ಸಂಬಂಧಿಗಳಿಗೆ ಮೆಸೇಜ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 JUNE 2021

ಶಿವಮೊಗ್ಗದ ವ್ಯಕ್ತಿಯೊಬ್ಬರ ಹೆಸರಲ್ಲಿ ನಕಲಿ ಫೇಸ್‍ ಬುಕ್ ಖಾತೆ ತೆಗೆದು, ಪ್ರತ್ಯೇಕ ವಾಟ್ಸಪ್ ಮೂಲಕ ಸ್ನೇಹಿತರು, ಸಂಬಂಧಿಗಳಿಗೆ ಸುಳ್ಳು ಮಾಹಿತಿ ಹಬ್ಬಿಸಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವ್ಯಕ್ತಿಯೊಬ್ಬರ ಹೆಸರಲ್ಲಿ ನಕಲಿ ಫೇಸ್‍ ಬುಕ್ ಖಾತೆ ಕ್ರಿಯೇಟ್ ಮಾಡಲಾಗಿದೆ. ಸ್ನೇಹಿತರು, ಸಂಬಂಧಿಗಳಿಗೆ ರಿಕ್ವೆಸ್ಟ್ ಕಳುಹಿಸಲಾಗಿದೆ. ಅದೆ ವ್ಯಕ್ತಿಗೆ ಸಂಬಂಧಿಸಿದ್ದು ಎಂಬಂತೆ ಮೊಬೈಲ್‍ ನಂಬರ್‍ ಒಂದರಿಂದ ಸ್ನೇಹಿತರು, ಸಂಬಂಧಿಗಳಿಗೆ ವಾಟ್ಸಪ್‍ನಲ್ಲಿ ಮೆಸೇಜ್ ಮಾಡಲಾಗಿದೆ.

ವ್ಯಕ್ತಿ ತಮ್ಮ ಪತ್ನಿಯೊಂದಿಗೆ ಇರುವ ಫೋಟೊಗಳನ್ನು ಕಳುಹಿಸಿ, ಸ್ನೇಹಿತರು, ಸಂಬಂಧಿಗಳಲ್ಲಿ ಸುಳ್ಳು ವದಂತಿ ಹಬ್ಬಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ನಕಲಿ ಫೇಸ್‍ ಬುಕ್ ಖಾತೆ ತೆಗೆದವರು ಮತ್ತು ವಾಟ್ಸಪ್ ಮೂಲಕ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ತನಿಖೆ ನಡೆಸಲಾಗುತ್ತಿದೆ.

ನಕಲಿ ಫೇಸ್‍ಬುಕ್ ಖಾತೆಗಳನ್ನು ಸೃಷ್ಟಿಸಿ ಹಣ ಪೀಕುತ್ತಿದ್ದ ಗ್ಯಾಂಗ್‍ನ ನಡುವೆ, ಈಗ ವ್ಯಕ್ತಿಯೊಬ್ಬರ ಪರವಾಗಿ ವದಂತಿಗಳನ್ನು ಹಬ್ಬಿಸುವ ಗ್ಯಾಂಗ್ ಹುಟ್ಟಿಕೊಂಡಿದೆ. ಇಂತಹ ಕಿಡಿಗೇಡಿಗಳ ಕುರಿತು ಜನರು ಜಾಗೃತರಾಗಬೇಕಿದೆ.

ಇನ್ಮುಂದೆ ಕರೋನ ಪರೀಕ್ಷೆಗೆ ಆಸ್ಪತ್ರೆಗೆ ಹೋಗೋದೆ ಬೇಡ. ನಿಮ್ಮ ಮನೆಗೆ ಬಂದು ಸ್ವ್ಯಾಬ್ ಪಡೆಯಲಾಗುತ್ತದೆ. ಇಲ್ಲಿರುವ ನಂಬರ್‍ಗೆ ಕರೆ ಮಾಡಿ, ಮಾಹಿತಿ ಪಡೆಯಿರಿ.

192618317 1129535190859723 7122352764994844844 n.jpg? nc cat=111&ccb=1 3& nc sid=730e14& nc ohc=dtGUHByM mYAX8AS OE& nc ht=scontent.fblr20 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 5, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment