ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 11 JUNE 2021
ಶಿವಮೊಗ್ಗದಲ್ಲಿ ಪೆಟ್ರೋಲ್ ದರ ಮತ್ತೆ ಹೆಚ್ಚಳವಾಗಿದೆ. ಪ್ರತಿ ಲೀಟರ್ ಪೆಟ್ರೋಲ್ಗೆ 30 ಪೈಸೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇವತ್ತು ಪ್ರತಿ ಲೀಟರ್ ಪೆಟ್ರೋಲ್ ದರ 100.44 ರೂ.ಗೆ ಹೆಚ್ಚಳವಾಗಿದೆ. ಜೂನ್ 9ರಂದು ಪೆಟ್ರೋಲ್ ದರ ನೂರು ರೂ. ಗಡಿ ದಾಟಿತ್ತು. ಆ ದಿನ 100.14 ರೂ.ಗೆ ಏರಿಕೆಯಾಗಿತ್ತು.
ಇನ್ನು ಡಿಸೇಲ್ ದರವು ಏರಿಕೆಯಾಗಿದೆ. ಪ್ರತಿ ಲೀಟರ್ ಡಿಸೇಲ್ಗೆ 29 ಪೈಸೆ ಹೆಚ್ಚಳವಾಗಿದೆ. ಇವತ್ತು ಪೆಟ್ರೋಲ್ 93.16 ರೂ. ಆಗಿದೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






