ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 11 JUNE 2021
ಕೋವ್ಯಾಕ್ಸಿನ್ ಮೊದಲ ಡೋಸ್ ಪಡೆದು 28 ದಿನ ಕಳೆದಿರುವವರಿಗೆ ಎರಡನೇ ಡೋಸ್ ಈ ಕೆಳಕಂಡ ಆಸ್ಪತ್ರೆಗಳಲ್ಲಿ ಲಭ್ಯವಿದೆ ಎಂದು ಜಿಲ್ಲಾ ಆರ್ ಸಿಹೆಚ್ ಅಧಿಕಾರಿ ಡಾ.ನಾಗರಾಜ ನಾಯಕ್ ತಿಳಿಸಿದ್ದಾರೆ.
ಶಿವಮೊಗ್ಗ ನಗರದ ಶಿಮ್ಸ್, ಕೋಟೆ ಪಿಎಚ್‍ಸಿ, ಸೀಗೆಹಟ್ಟಿ ಪಿಎಚ್‍ಸಿ, ಯುಬಿಎಚ್‍ಸಿ ಸುಭಾಷ್ ನಗರ ಸಾಗರ, ಯುಬಿಎಚ್‍ಸಿ ಚನ್ನಕೇಶವನಗರ ಶಿಕಾರಿಪುರ, ಪಿಎಚ್‍ಸಿ ಬಿಳಕಿ ಮತ್ತು ಹರಿಗೆ ಶಿಕಾರಿಪುರ ಮತ್ತು ಜನರಲ್ ಆಸ್ಪತ್ರೆ ಸೊರಬದಲ್ಲಿ ಲಭ್ಯವಿದೆ. ಈಗಾಗಲೇ ಮೊದಲ ಡೋಸ್ ಪಡೆದು ನಿಗದಿತ ಅವಧಿ ಮುಗಿದವರು ತಮ್ಮ ಗುರುತಿನ ಚೀಟಿ ತೋರಿಸಿ ಈ ಅವಕಾಶ ಬಳಸಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.
ಲಕ್ಷಣ ಕಂಡು ಬಂದ ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳಿ. ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಕೋವಿಡ್ ಪರೀಕ್ಷೆಗೆ ಫೋನ್ ಮಾಡಿ, ರಿಜಿಸ್ಟರ್ ಮಾಡಿಕೊಳ್ಳಿ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






