ಶಿಕಾರಿಪುರದಲ್ಲಿ ಸಿಎಂ ಘೋಷಣೆ, ಇನ್ನೆರಡು ವರ್ಷದಲ್ಲಿ ಎಲ್ಲರಿಗೂ ನಿವೇಶನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 13 JUNE 2021

ಶಿಕಾರಿಪುರ ತಾಲೂಕು ಪತ್ರಕರ್ತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇವತ್ತು ನಿವೇಶನದ ಹಕ್ಕುಪತ್ರ ನೀಡಿದರು.

ಶಿಕಾರಿಪುರದ ಪ್ರವಾಸಿ ಮಂದಿರದಲ್ಲಿ ತಾಲೂಕ ಪತ್ರಕರ್ತರಿಗೆ ಹಕ್ಕು ಪತ್ರ ನೀಡಲಾಯಿತು. ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ಇಡಿ ರಾಜ್ಯದಲ್ಲಿ ನಿವೇಶನ ಇಲ್ಲದೆ ಇರುವ ವ್ಯಕ್ತಿ ಇರಬಾರದು ಎಂಬುದು ಸರ್ಕಾರದ ಅಪೇಕ್ಷೆ. ಅದರಂತೆ ಮೊದಲಿಗೆ ಪತ್ರಕರ್ತರಿಗೆ ನಿವೇಶನ ಹಂಚಿಕೆ ಮಾಡಿದ್ದೇವೆ. ಬರುವ ಎರಡು ವರ್ಷದಲ್ಲಿ ಯಾವುದೆ ವ್ಯಕ್ತಿಯು ನಿವೇಶನವಿಲ್ಲದೆ ಇರಬಾರದು. ಇದು ಸರ್ಕಾರದ ಮುಂದಿರುವ ಗುರಿ ಎಂದರು.

ಸಂಸದ ಬಿ.ವೈ.ರಾಘವೇಂದ್ರ, ಕೆಹೆಚ್‍ಬಿ ಅಧ್ಯಕ್ಷ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ ಸೇರಿದಂತೆ ಹಲವರು ಇದ್ದರು.

VIDEO REPORT

189146674 1131587070654535 9127287656608744677 n.jpg? nc cat=107&ccb=1 3& nc sid=8bfeb9& nc ohc=Jmr3WxJAjjEAX i1r8l& nc ht=scontent.fblr1 3

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment