ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 JUNE 2021
ಶಿವಮೊಗ್ಗ ಜಿಲ್ಲೆಯಲ್ಲಿ ಕರೋನದಿಂದ ಮೃತಪಟ್ಟವರ ಸಂಖ್ಯೆ ಹೆಚ್ಚಾಗಿದೆ. ಇದರ ಆಡಿಟ್ ನಡೆಸೋಕೆ ರಾಜ್ಯ ಸರ್ಕಾರ ಈಗ ತಜ್ಞರ ಸಮಿತಿ ಕಳುಹಿಸಲು ನಿರ್ಧರಿಸಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸಾವುಗಳ ಕುರಿತು ಈಗಾಗಲೆ ಜಿಲ್ಲಾ ಮಟ್ಟದಲ್ಲಿ ಆಡಿಟ್ ನಡೆಸಿ ವರದಿಯನ್ನು ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಮರಣ ಪ್ರಮಾಣ ಹೆಚ್ಚಾಗಿರಲು ಕಾರಣವನ್ನು ಕಂಡುಕೊಳ್ಳಲು ಬೆಂಗಳೂರಿನಿಂದ ತಜ್ಞರ ಸಮಿತಿಯನ್ನು ಕಳುಹಿಸಲಾಗುವುದು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಜಿಲ್ಲೆಯಲ್ಲಿ ಆಸ್ಪತ್ರೆಗೆ ದಾಖಲಾದ 72ಗಂಟೆಯೊಳಗೆ ಸಾವಿಗೀಡಾದವರ ಪ್ರಮಾಣ ಹೆಚ್ಚಾಗಿದ್ದು, ಈ ಕುರಿತು ಸಮಿತಿ ಪರಿಶೀಲನೆ ನಡೆಸಿ ವರದಿಯನ್ನು ನೀಡಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಶಿವಮೊಗ್ಗ ಭೇಟಿ ವೇಳೆ ತಿಳಿಸಿದ್ದಾರೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






