ಶಿವಮೊಗ್ಗ ಲೈವ್
ಶಿವಮೊಗ್ಗ ಲೈವ್.ಕಾಂ | ANAVATTI NEWS | 14 JUNE 2021
ದೇವಸ್ಥಾನದ ಹುಂಡಿ ಒಡೆದ ಕಳ್ಳರು ನೋಟುಗಳನ್ನಷ್ಟೆ ಕದ್ದೊಯ್ದಿದ್ದಾರೆ. ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಈದ್ ಮಿಲಾದ್, ಶಿವಮೊಗ್ಗ ಸಿಟಿಯಲ್ಲಿ ರೂಟ್ ಮಾರ್ಚ್, 3000 ಪೊಲೀಸರಿಂದ ಬಂದೋಬಸ್ತ್, ಹೇಗಿದೆ ಭದ್ರತೆ?
ಸಂತೆ ಮಾರ್ಕೆಟ್ ಸರ್ಕಲ್ ಬಳಿ ಇರುವ ಬಾನಿ ಚೌಡೇಶ್ವರಿ ದೇವಸ್ಥಾನದಲ್ಲಿ ಕಳ್ಳರು ಹುಂಡಿ ಒಡೆದಿದ್ದಾರೆ. ಚಿಲ್ಲರೆ ಹಣವನ್ನು ಬಿಟ್ಟು ನೋಟುಗಳನ್ನು ಮಾತ್ರ ಕದ್ದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.
ಈ ಸುದ್ದಿಯನ್ನೂ ಓದಿ
ನದಿಗೆ ಹಾರಿದ್ದ ತಾಯಿ, ಮಗಳನ್ನು ರಕ್ಷಿಸಿದ ಯುವಕರು, ಆಗಿದ್ದೇನು?
ಕಳ್ಳತನಕ್ಕೆ ಬ್ರೇಕ್ ಹಾಕಲು ಈ ಭಾಗದಲ್ಲಿ ಸಿಸಿಟಿವಿಯನ್ನು ಅಳವಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.