ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 17 JUNE 2021
ವಿದ್ಯುತ್ ಶಾಕ್‍ಗೆ ಸಹೋದರರಿಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಜಮೀನಿಗೆ ಹೋದಾಗ ಘಟನೆ ಸಂಭವಿಸಿದೆ.
ಶಿಕಾರಿಪುರ ತಾಲೂಕು ಹಾರೋಗೊಪ್ಪದ ಬಿ.ಕ್ಯಾಂಪ್‍ನಲ್ಲಿ ಘಟನೆ ಸಂಭವಿಸಿದೆ. ಇಲ್ಲಿಯ ನಿವಾಸಿಗಳಾದ ಕುಮಾರ್ ನಾಯ್ಕ್ (35) ಮತ್ತು ಶಂಕರ ನಾಯ್ಕ್ (35) ಮೃತ ದುರ್ದೈವಿಗಳು.
ಸಹೋದರರು ಜಮೀನಿಗೆ ಹೋದಾಗ ಬೋರ್‍ವೆಲ್‍ಗೆ ಅಳವಡಿಸಿದ್ದ ವೈರ್ ಕೆಳಗೆ ಬಿದ್ದಿತ್ತು. ಇದನ್ನು ಸರಿಪಡಿಸಲು ಮುಂದಾದಾಗ ವಿದ್ಯುತ್ ಶಾಕ್ ತಗುಲಿದೆ. ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಕ್ಷಣ ಕಂಡು ಬಂದ ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳಿ. ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಕೋವಿಡ್ ಪರೀಕ್ಷೆಗೆ ಫೋನ್ ಮಾಡಿ, ರಿಜಿಸ್ಟರ್ ಮಾಡಿಕೊಳ್ಳಿ

LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





