ಮಧ್ಯಾಹ್ನ 1 ಗಂಟೆಯಿಂದ ತುಂಗಾ ಡ್ಯಾಂನ ಹೊರಹರಿವು ಮತ್ತಷ್ಟು ಏರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 JUNE 2021

ಒಳ ಹರಿವು ಹೆಚ್ಚಳವಾದಂತೆ ತುಂಗಾ ಜಲಾಶಯದಿಂದ ಹೊಳೆಗೆ ಬಿಡುತ್ತಿರುವ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ.

ಮಧ್ಯಾಹ್ನ 1 ಗಂಟೆಯಿಂದ 33,700 ಕ್ಯೂಸೆಕ್ ನೀರನ್ನು ತುಂಗಾ ಜಲಾಶಯದಿಂದ ಹೊರಗೆ ಬಡಲಾಗುತ್ತಿದೆ. ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾದರೆ ಇನ್ನಷ್ಟು ನೀರನ್ನು ಹೊರಗೆ ಬಿಡಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ.

ಬೆಳಗ್ಗೆ 8 ಗಂಟೆಯಿಂದ 21,500 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿತ್ತು. ಆದರೆ ಒಳ ಹರಿವು ಪ್ರಮಾಣದಲ್ಲಿ ಹೆಚ್ಚಳವಾಗಿದ್ದರಿಂದ ಹೊರ ಹರಿವು ಪ್ರಮಾಣ ಏರಿಕೆ ಮಾಡಲಾಗಿದೆ.

ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

189146674 1131587070654535 9127287656608744677 n.jpg? nc cat=107&ccb=1 3& nc sid=8bfeb9& nc ohc=Jmr3WxJAjjEAX i1r8l& nc ht=scontent.fblr1 3

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment